nammatumakuru

    Subscribe to Updates

    Get the latest creative news from FooBar about art, design and business.

    What's Hot

    PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!

    October 13, 2026

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026
    Facebook Twitter Instagram
    ಟ್ರೆಂಡಿಂಗ್
    • PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆತ್ಮಹತ್ಯೆಗೆ ಶರಣಾಗಿದ್ದ ರೈತ ಸಿದ್ದರಾಜು ಕುಟುಂಬಕ್ಕೆ ಸರ್ಕಾರಿ ಸವಲತ್ತು ವಿತರಣೆ
    ಕೊರಟಗೆರೆ February 24, 2023

    ಆತ್ಮಹತ್ಯೆಗೆ ಶರಣಾಗಿದ್ದ ರೈತ ಸಿದ್ದರಾಜು ಕುಟುಂಬಕ್ಕೆ ಸರ್ಕಾರಿ ಸವಲತ್ತು ವಿತರಣೆ

    ನೊಂದ ಕುಟುಂಬಕ್ಕೆ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆ ವತಿಯಿಂದ ವಿವಿಧ ಸರ್ಕಾರಿ ಸೌಲಭ್ಯ..
    By adminFebruary 24, 2023No Comments2 Mins Read
    siddaraju

    ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಬೆಂಡೋಣಿ ಗ್ರಾಮದ ಸಿದ್ದರಾಜು ಬಿ.ಎನ್ ಬಿನ್ ನರಸಿಂಹಯ್ಯ (45) ಎಂಬ ಬಡರೈತ ಸಾಲಬಾಧೆ ತಾಳಲಾರದೆ ತನ್ನದೇ ಜಮೀನಿನಲ್ಲಿ (ಸರ್ವೇ ನಂಬರ್ 22/2 ರಲ್ಲಿ) ಇರುವ ತುಗಲಿ ಮರಕ್ಕೆ ನೇಣು ಹಾಕಿಕೊಂಡು ಮೃತನಾಗಿದ್ದ ಘಟನೆ ಕಳೆದ ಮಂಗಳವಾರ ನಡೆದಿತ್ತು.

    ಕೊರಟಗೆರೆ ಕೆನರಾ ಬ್ಯಾಂಕ್ ನಲ್ಲಿ ದಾಳಿಂಬೆ ಬೆಳೆಯುವ ಸಲುವಾಗಿ ಐದು ಲಕ್ಷ ಸಾಲ, ವಿ ಎಸ್ ಎಸ್ ಎನ್ ಬೆಂಡೋಣಿ ಶಾಖೆಯಲ್ಲಿ ಐವತ್ತು ಸಾವಿರ ಸಾಲ, ಖಾಸಗಿ ಫೈನಾನ್ಸ್ ಸಂಸ್ಥೆಯಾದ ಸಮಸ್ತ ಫೈನಾನ್ಸ್ ನಲ್ಲಿ ಹೈನುಗಾರಿಕೆಗಾಗಿ 70,000 ಸಾಲವನ್ನು ಮಾಡಿದ್ದರು ಮತ್ತು ಮಗನ ಚಿಕಿತ್ಸೆಗಾಗಿ ಸ್ಥಳೀಯ ಸಾರ್ವಜನಿಕರಲ್ಲಿ ಕೈ ಸಾಲವನ್ನು ಸಹ ಮಾಡಿ ಅತಿಯಾದ ಬಡ್ಡಿಯಿಂದ ಸಾಲವನ್ನು ತೀರಿಸಲಾಗದೆ ಕೊರಟಗೆರೆಯ ಕೆನರಾ ಬ್ಯಾಂಕ್ ಕಳುಹಿಸಿದ್ದ ಲೀಗಲ್ ನೋಟಿಸ್ ತನ್ನ ಜೇಬಿನಲ್ಲಿಯೇ ಇಟ್ಟುಕೊಂಡು ಮರಕ್ಕೆ ನೀನು ತೆಗೆದುಕೊಂಡು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದರು.

    ಮೃತ ರೈತನ ಮನೆಗೆ ತಹಶೀಲ್ದಾರ್ ಮತ್ತು ಸಹಾಯಕ ಕೃಷಿ ನಿರ್ದೇಶಕರು ಭೇಟಿ ನೀಡಿ ವಿಧವಾ ವೇತನದ ಆದೇಶ ಪತ್ರ ಮತ್ತು ಕೃಷಿ ಇಲಾಖೆ ವತಿಯಿಂದ ಟಾರ್ಪಲ್ ಹಾಗೂ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಿದರು.

    ನಂತರ ಮಾತನಾಡಿದ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಮೃತ ರೈತನ ಕುಟುಂಬಕ್ಕೆ ಸರ್ಕಾರದಿಂದ ಸಿಗುವಂತಹ ಎಲ್ಲಾ ಪರಿಹಾರದ ಹಣ ಮತ್ತು ಸವಲತ್ತುಗಳನ್ನು ಒದಗಿಸಲಾಗುತ್ತಿದೆ ಹಾಗೂ ಮೃತನ ಹೆಂಡತಿಗೆ ವಿಧವಾ ವೇತನದ ಆದೇಶ ಪತ್ರ ಮತ್ತು ಮೃತ ರೈತನ ಮರಣ ಪ್ರಮಾಣ ಪತ್ರವನ್ನು ಕೇವಲ 72 ಗಂಟೆಗಳ ಅವಧಿಯಲ್ಲಿ ಸಂತ್ರಸ್ತೆಗೆ ನೀಡಿದ್ದೇವೆ ಹಾಗೂ ಮುಂದೆಯೂ ಕೂಡ ಇಲಾಖೆ ಮೃತ ರೈತನ ಕುಟುಂಬದ ಸಂಪರ್ಕದಲ್ಲಿ ಇದ್ದು ಇಲಾಖೆ ಕೆಲಸ ಮಾಡಲಿದೆ ಎಂದು ತಿಳಿಸಿದರು.

    ನಂತರ ಮಾತನಾಡಿದ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ಹೆಚ್ ನಾಗರಾಜ್ ಕೃಷಿ ಇಲಾಖೆ ವತಿಯಿಂದ ಸಿಗುವಂತಹ ಪರಿಹಾರದ ಹಣವನ್ನು ಅತ್ಯಂತ ಜರೂರಾಗಿ ನೀಡಲಾಗುವುದು ಮತ್ತು ಸರ್ಕಾರದಿಂದ ಸಿಗುವಂತಹ ಸವಲತ್ತುಗಳನ್ನು ಮೃತರ ಕುಟುಂಬಕ್ಕೆ ಈಗಾಗಲೇ ನೀಡಿದ್ದೇವೆ. ಕೇವಲ 72 ಗಂಟೆಗಳಲ್ಲಿ ಕೃಷಿ ಇಲಾಖೆ ನೀಡುವ ಟಾರ್ಪಲ್,ಪೈಪ್, ಸಹಾಯಧನ ಮತ್ತು ಇತ್ಯಾದಿಗಳನ್ನು ಒದಗಿಸಲಾಗುದೆ ಎಂದು ತಿಳಿಸಿದರು.

    ಕೊರಟಗೆರೆಯ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಮತ್ತು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ಹೆಚ್ ನಾಗರಾಜ, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರಾದ ಸಿದ್ಧರಾಜು, ಗ್ರಾಮ ಲೆಕ್ಕಾಧಿಕಾರಿ ರಮೇಶ್, ಮತ್ತು ಗ್ರಾಮ ಸಹಾಯಕರುಗಳು ಮತ್ತು ಕೃಷಿ ಇಲಾಖೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

    ವರದಿ : ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!

    October 13, 2026

    ಸೆಪ್ಟೆಂಬರ್ ತಿಂಗಳ ಭವಿಷ್ಯ ನಿಧಿ (PF) ವಂತಿಗೆ ನಿಮ್ಮ ಖಾತೆಗೆ ಇನ್ನೂ ಜಮೆಯಾಗಿಲ್ಲವೇ? ಹಾಗಿದ್ದರೆ ಮೊದಲು ನಿಮ್ಮ ಕಂಪನಿಯಲ್ಲಿ ಪಿಎಫ್…

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.