ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಪೆ.27ಕ್ಕೆ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ ವತಿಯಿಂದ ಪೂರ್ವ ಭಾವಿ ಸಭೆ ಮಾಡಲಾಯಿತು.
ಸಭೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ, ಬೆಳಗಾವಿ ಮಹಾನಗರ ಜಿಲ್ಲಾ ಅಧ್ಯಕ್ಷರು ಹಾಗೂ ಶಾಸಕ ಅನಿಲ ಬೆನಕೆ, ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್, ರಾಜ್ಯ ಕಾರ್ಯದರ್ಶಿ ಕು. ಉಜ್ವಲಾ ಬಡವನಾಚೆ, ರಾಜ್ಯ ವಕ್ತಾರ ಎಮ್. ಬಿ ಝಿರಲಿ ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಬಸವರಾಜ ಯಂಕಂಚಿ, ಹಾಗೂ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಸಂಘಟನಾ ಸಹ ಪ್ರಧಾನ ಕಾರ್ಯದರ್ಶಿ ಎಮ್. ಸಿ. ಜಯಪ್ರಕಾಶ ಹಾಗೂ ಬೆಳಗಾವಿ ಮೇಯರ ಶೋಭಾ ಸೋಮನಾಚೆ ಹಾಗೂ ಉಪಮೇಯರ ರೇಷ್ಮಾ ಪಾಟೀಲ ಪ್ರಮುಖರಾದ ಆರ್ ಎಸ್ ಮುತಾಲಿಕ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಾದಾಗೌಡ ಬಿರಾದಾರ ಬೆಳಗಾವಿ, ಉತ್ತರ ಮತ್ತು ದಕ್ಷಿಣ ಮಂಡಲದ ಅಧ್ಯಕ್ಷೆ ಗೀತಾ ಸುತಾರ, ವಿಜಯ ಕೊಡಗಾನೂರ ಹಾಗೂ ಮಾಧ್ಯಮ ಸಂಚಾಲಕ ಶರದ ಪಾಟೀಲ ಹಾಗೂ ಸಾಮಾಜಿಕ ಜಾಲತಾಣದ ಸಂಚಾಲಕ ಕೇದಾರನಾಥ ಜೋರಾಪೂರ ಜಿಲ್ಲಾ ಪದಾಧಿಕಾರಿಗಳು ಹಾಗೂ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


