ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂಬಂಧಿಸಿದಂತೆ ಗೊಂದಲ, ಸಮಸ್ಯೆಗಳ ಬಗ್ಗೆ ಅನುಕೂಲವಾಗುವ ನಿಟ್ಟಿನಲ್ಲಿ, ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ.
ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರ, ಪರೀಕ್ಷೆ ಗೊಂದಲಗಳಿದ್ದರೇ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 1800 425 0255ಗೆ ಕರೆ ಮಾಡಬಹುದು.
ಪ್ರತಿದಿನ ಬೆಳಿಗ್ಗೆ 10 ರಿಂದ ಆರಂಭಗೊಂಡು, ರಾತ್ರಿ 8 ಗಂಟೆಯವರೆಗೆ ಚಾಲನೆಯಲ್ಲಿ ಇರಲಿದೆ. ಭಾನುವಾರದಂದು ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಭ್ಯವಿರಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


