ಹುಬ್ಬಳ್ಳಿ: ನಾಳೆಯಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರಕ್ಕೆ ಸಿದ್ದವಾಗಿದ್ದು ಮುಷ್ಕರ ತಡೆಯಲು ಸಿಎಂ ಬೊಮ್ಮಾಯಿ 7ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ಧಪಡಿಸುತ್ತಿದ್ದೇವೆ, ಶೀಘ್ರ ಜಾರಿ ಮಾಡುತ್ತೇವೆ ಎಂದಿದ್ದಾರೆ.
7ನೇ ವೇತನಕ್ಕೆ ಆಗ್ರಹಿಸಿ ರಾಜ್ಯ ಸರಕಾರಿ ನೌಕರರು ನಾಳೆಯಿಂದ ಮುಷ್ಕರ ನಡೆಸಲು ಮುಂದಾಗಿದ್ದು ಮುಷ್ಕರ ತಡೆಯುವ ಪ್ರಯತ್ನದಲ್ಲಿರುವ ಸಿಎಂ ಬೊಮ್ಮಾಯಿ 7ನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಬಂದ ಕೂಡಲೇ ಜಾರಿಗೊಳಿಸಲಾಗುವುದು. 2023-24ನೇ ಸಾಲಿನಲ್ಲಿಯೇ ಮಧ್ಯಂತರ ವರದಿ ಅನುಷ್ಠಾನಕ್ಕೆ ತರುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50s


