nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    • ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
    • ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
    • ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಗ್ರಹಾರಬಾಚಹಳ್ಳಿ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಜಯಂತಿ ಆಯ್ಕೆ: ಜೆಡಿಎಸ್ ಕಾರ್ಯಕರ್ತರ ಸಂಭ್ರಮ
    ತಾಲೂಕು ಸುದ್ದಿ February 28, 2023

    ಅಗ್ರಹಾರಬಾಚಹಳ್ಳಿ ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ಜಯಂತಿ ಆಯ್ಕೆ: ಜೆಡಿಎಸ್ ಕಾರ್ಯಕರ್ತರ ಸಂಭ್ರಮ

    By adminFebruary 28, 2023No Comments1 Min Read
    jayanthi

    ಕೃಷ್ಣರಾಜಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷೆಯಾಗಿ ವಳಗೆರೆಮೆಣಸ ಗ್ರಾಮದ ಜಯಂತಿ ಅವಿರೋಧವಾಗಿ ಆಯ್ಕೆಯಾದರು. ಇದೇ ವೇಳೆ ಕಾರ್ಯಕರ್ತರು ಸಂಭ್ರಮಾಚರಿಸಿದರು.

    ಈ ಹಿಂದಿನ ಅಧ್ಯಕ್ಷರಾದ ಸಾವಿತ್ರಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಜಯಂತಿ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರವನ್ನು ಸಲ್ಲಿಸದ ಕಾರಣದಿಂದಾಗಿ ಚುನಾವಣಾಧಿಕಾರಿಗಳಾದ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.

    ನೂತನ ಅಧ್ಯಕ್ಷರ ಆಯ್ಕೆಯು ಘೋಷಣೆಯಾಗುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ವಿತರಿಸಿ ಸಂಭ್ರಮಿಸಿದರು.

    ಸಂಭ್ರಮಾಚರಣೆಯಲ್ಲಿ ಮುಖಂಡರಾದ ಮಹದೇವೇಗೌಡ, ನಾಗೇಶ್, ಉಪಾಧ್ಯಕ್ಷ ಕುಮಾರ್, ಸದಸ್ಯರಾದ ಆರ್.ಶ್ರೀನಿವಾಸ್, ಫಯಾಜುಲ್ಲಾಖಾನ್, ರಮೇಶ್, ಸಾವಿತ್ರಮ್ಮ, ಪ್ರೇಮಚಂದ್ರಶೇಖರ್, ನೇತ್ರಾವತಿ, ರಮಾನಂದ, ಹರಿರಾಯನಹಳ್ಳಿ ದಿವೀಕುಮಾರ್, ಚನ್ನೇಗೌಡ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ದೇವೇಗೌಡ ಮತ್ತಿತರರು ಉಪಸ್ಥಿತರಿದ್ದರು.

    ವರದಿ: ಮಂಜು ಶ್ರವಣೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50s

     

     

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಎಸೆದು ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ,…

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026

    ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.