nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 21, 2026

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    • ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಖಾಯಂಗೆ ಒತ್ತಾಯಿಸಿ ಪ್ರತಿಭಟನೆ
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆಯಲ್ಲಿ ಮಾ.5ರಂದು ಯುವಕ-ಯುವತಿಯರಿಗಾಗಿ ಬೃಹತ್ ಉದ್ಯೋಗ ಮೇಳ..
    ಕೊರಟಗೆರೆ February 28, 2023

    ಕೊರಟಗೆರೆಯಲ್ಲಿ ಮಾ.5ರಂದು ಯುವಕ-ಯುವತಿಯರಿಗಾಗಿ ಬೃಹತ್ ಉದ್ಯೋಗ ಮೇಳ..

    By adminFebruary 28, 2023No Comments1 Min Read
    koratagere

    ಕೊರಟಗೆರೆ:- ಬಿಜೆಪಿ ಪ್ರಬಲ ಆಕಾಂಕ್ಷಿತ ಅಭ್ಯರ್ಥಿ ಮುನಿಯಪ್ಪನವರು ಕ್ಷೇತ್ರದ ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮಾ.5 ರಂದು ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ ಎಂದು ಬಿಜೆಪಿ ಯುವ ಮುಖಂಡ ಚೇತನ್ ಮುನಿಯಪ್ಪ ತಿಳಿಸಿದರು.

    ಪಟ್ಟಣದ ಕನಕದಾಸ ವೃತ್ತದ ಬಳಿ ಇರುವ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಾನ್ವಿತ ಯುವಕ-ಯುವತಿಯರು ಸಾಕಷ್ಟು ಇದ್ದು, ಉನ್ನತ ಹಂತದ ಶಿಕ್ಷಣ ಪಡೆದರು ಒಂದು ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿ ಉಳಿದಿದ್ದಾರೆ, ಅಂತಹವರಿಗಾಗಿ ಮಾರ್ಚ್ 05 ರ ಭಾನುವಾರದಂದು ಉದ್ಯೋಗ ಮೇಳ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಉದ್ಯೋಗ ಮೇಳದಲ್ಲಿ ರಾಜ್ಯಾದ್ಯಾಂತ ಹೆಸರಾಂತ 50ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿವೆ ಎಂದು ಹೇಳಿದರು.


    Provided by
    Provided by

    ಉದ್ಯೋಗ ಮೇಳದಲ್ಲಿ ಭಾಗವಹಿಸುವಂತಹ ಯುವಕ-ಯುವತಿಯರು ಆಧಾರ್ ಕಾರ್ಡ್, ಬಯೋಡಟಾ, ಪೋಟೊ, ವಿದ್ಯಾರ್ಹತೆಯ ಅಂಕಪಟ್ಟಿಗಳನ್ನು ತಪ್ಪದೇ ತನ್ನಿ, ಆಯ್ಕೆಯಾದವರಿಗೆ ಸ್ಥಳದಲ್ಲಿಯೇ ಉದ್ಯೋಗ ಪತ್ರ ವಿತರಿಸಲಾಗುವುದು ಎಂದರು.

    ಈ ಕಾರ್ಯಕ್ರಮಕ್ಕೆ ಯುವಕರ ಕಣ್ಮಣಿ ಬಿಜೆಪಿ ಪಕ್ಷದ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರರವರು, ಆಂದ್ರಪ್ರದೇಶದ ಪ್ರಧಾನ ಕಾರ್ಯದರ್ಶಿ ರಮೇಶ್ ನಾಯ್ಡು, ರಾಜ್ಯ ಉಪಾಧ್ಯಕ್ಷ ಲಹರಿವೇಲಣ್ಣ, ಜಿಲ್ಲಾಧ್ಯಕ್ಷ ಮಂಜುನಾಥ್, ಬೆಂ.ಗ್ರಾಮಾಂತರ ಮಾಜಿ ಜಿಪಂ ಅಧ್ಯಕ್ಷ ಜಿ.ಮರಿಸ್ವಾಮಿ ಚಿತ್ರರಂಗದ ಹೆಸರಾಂತ ನಟಿ ಪ್ರೇಮಾ, ಕೆಲವು ನಟ-ನಟಿಯರು ಆಗಮಿಸಲಿದ್ದಾರೆ.

    ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಸೇರಿದಂತೆ ಕೆಎಂ ಮುನಿಯಪ್ಪರವರ ಬೆಂಬಲಿಗರು ಇದ್ದರು.

    ಉದ್ಯೋಗ ಮೇಳದ ಹೆಚ್ಚಿನ ಮಾಹಿತಿಗಾಗಿ:- 9880458391, 6301470167, ಸಂಪರ್ಕಿಸಿ ಎಂದು ಈ ಮೂಲಕ ತಿಳಿಸಿದ್ದಾರೆ.

    ವರದಿ : ಮಂಜುಸ್ವಾಮಿ. ಎಂ ಎನ್
    ಕೊರಟಗೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಸಂತಪುರ: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪುರದ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

    ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 21, 2026

    ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ

    February 21, 2026

    ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.