ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರಕ್ಕೆ ಮುಂದಾದ ಸರಕಾರಿ ನೌಕರರಿಗೆ ಖಡಕ್ ಎಚ್ಚರಿಕೆ ನೀಡಿರುವ ಸರಕಾರ ಪುರ್ವಾನುಮತಿ ಇಲ್ಲದೆ ಕಚೇರಿಗೆ ಗೈರುಹಾಜರಾಗುವಂತಿಲ್ಲ ಎಂದು ಸರಕಾರದ ವಿಶೇಷಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರಿ ಆದಿತ್ಯ ಆಮ್ಲನ್ ಬಿಸ್ವಾಸ್ ಈ ಸುತ್ತೋಲೆ ಹೊರಡಿಸಿದ್ದಾರೆ.
ಸರಕಾರ ನೌಕರರು ಅನಿವಾರ್ಯ ಕಾರಣಗಳಿಂದ ಕಚೇರಿಗೆ ಹಾಜರಾಗದೆ ಇದ್ದಲ್ಲಿ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಹಾಗೊಂದು ವೇಳೆ ಸೂಚನೆ ನೀಡದೆ ಕೆಲಸಕ್ಕೆ ಗೈರಾದರೆ Dies Non ಎಂದು ಪರಿಗಣಿಸಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


