ಬೆಳಗಾವಿ : ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಮಾಡುತ್ತಿರುವ ಬಿಜೆಪಿಯು ಚುನಾವಣೆಗೆ ಮಾತ್ರ ಉಪಯೋಗಿಸಿಕೊಳ್ಳುತ್ತಿದೆ. ಕೋವಿಡ್ ಮತ್ತು ಪ್ರವಾಹದಂತಹ ಪರಿಸ್ಥಿತಿಯಲ್ಲಿ ಬಾರದ ಪ್ರಧಾನಿ ಮೋದಿ ಈಗ ಕರ್ನಾಟಕ್ಕೆ ಬರುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿಯಲ್ಲಿ ನಡೆಯಲಿರುವ ಪ್ರಜಾಧ್ವನಿ ರಾಲಿಯಲ್ಲಿ ಪಾಲ್ಗೊಳಲು ಆಗಮಿಸಿದ ಅವರು ಮಾದ್ಯಮಗಳೊಂದಿಗೆ ಮಾತನಾಡಿ ಬಿಜೆಪಿಗೆ ರಾಜ್ಯದ ಕಾಳಜಿ ಇಲ್ಲ ಕೇವಲ ಚುನಾವಣೆಗೋಸ್ಕರ ಕರ್ನಾಟಕ್ಕೆ ಬೇಟಿ ನೀಡುತ್ತಿರುವ ಪ್ರಧಾನಿ ಕೋವಿಡ್, ಪ್ರವಾಹದಂತಹ ಸಂಕಷ್ಟದ ಸಮಯದಲ್ಲಿ ಎಲ್ಲಿದ್ದರು ಎಂದು ಪ್ರಶ್ನಿಸಿದ್ದಾರೆ.
37 ಸಾವಿರ ಕೋಟಿ ಕರ್ನಾಟಕದ ತೆರಿಗೆ ಕೇಂದ್ರದ ಪಾಲಾದರೂ ಕರ್ನಾಟಕದ ಬಗ್ಗೆ ಯಾವುದೇ ಕಾಳಜಿ ಇಲ್ಲ ಸರಕಾರಿ ನೌಕರರ ಮುಷ್ಕರ ನಡೆಯುತ್ತಿದ್ದು ಇದರ ಕುರಿತು ಸರಕಾರಸ ಜೊತೆ ಚರ್ಚಿಸಲಿದ್ದೇವೆ. ಕರ್ನಾಟಕದಲ್ಲಿ ಕಾಂಗ್ರೆಸ ಗೆಲುವು ಖಚಿತ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


