nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್

    December 30, 2025

    ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

    December 30, 2025

    ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ

    December 30, 2025
    Facebook Twitter Instagram
    ಟ್ರೆಂಡಿಂಗ್
    • ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್
    • ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
    • ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ
    • ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ
    • ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ಖಂಡಿಸಿ ಅಂಬೇಡ್ಕರ್ ಸೇನೆ ಪ್ರತಿಭಟನೆ
    • ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!
    • ತುರುವೇಕೆರೆ ಪೊಲೀಸ್ ಠಾಣೆಗೆ ದಕ್ಷ IPS ಅಧಿಕಾರಿ ದಿ.ಡಾ.ಕೆ.ಮಧುಕರ್ ಶೆಟ್ಟಿ ಭಾವ ಚಿತ್ರ ಕೊಡುಗೆ
    • ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಬ್ರಿಯಲ್ಲಿ ಕೃಷಿಭೂಮಿ ಖರೀದಿಯಲ್ಲಿ ಅವ್ಯವಹಾರ ಪರೋಕ್ಷವಾಗಿ ಸಚಿವ ಸುನಿಲ್ ಕುಮಾರ್ ಮೇಲೆ ಆರೋಪ:ಪ್ರಮೋದ್ ಮುತಾಲಿಕ್
    ತಾಲೂಕು ಸುದ್ದಿ March 3, 2023

    ಹೆಬ್ರಿಯಲ್ಲಿ ಕೃಷಿಭೂಮಿ ಖರೀದಿಯಲ್ಲಿ ಅವ್ಯವಹಾರ ಪರೋಕ್ಷವಾಗಿ ಸಚಿವ ಸುನಿಲ್ ಕುಮಾರ್ ಮೇಲೆ ಆರೋಪ:ಪ್ರಮೋದ್ ಮುತಾಲಿಕ್

    By adminMarch 3, 2023No Comments1 Min Read
    muthalik

    ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲೂಕಿನಲ್ಲಿ ರೈತರಿಂದ 67.94 ಎಕರೆ ಕೃಷಿ ಭೂಮಿಯನ್ನು ಸಚಿವರ ಆಪ್ತರಾದ ವಿದ್ಯಾ ಸುವರ್ಣ-ಗಜಾನಂದ ದಂಪತಿ ಖರೀದಿಸಿದ್ದಾರೆ. 4.15 ಕೋಟಿ ರೂಪಾಯಿಗೆ ಜಮೀನು ಖರೀದಿಸಲಾಗಿದೆ. ಈ ಜಮೀನಿನ ಖರೀದಿ ಪ್ರಕ್ರಿಯೆ ನಡೆಸಿದರೆ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ. ಜಮೀನು ಕೊಟ್ಟ ರೈತರಿಗೆ ದೊಡ್ಡ ಅನ್ಯಾಯವಾಗಲಿದೆ ಎಂದು ಶ್ರೀರಾಮಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

    ಕಾರ್ಕಳ ಶಾಸಕ, ಸಚಿವ ಸುನಿಲ್ ಕುಮಾರ್ ಹೆಸರು ಉಲ್ಲೇಖಿಸದೆಯೇ ಅವರ ವಿರುದ್ಧ ಆರೋಫ ಮಾಡಿದ್ದಾರೆ. ಜತೆಗೆ, ಈ ವಿಚಾರವಾಗಿ ಉಡುಪಿಯ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದಾರೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಮುತಾಲಿಕ್ ಈ ಆರೋಪ ಮಾಡಿದ್ದು ರಾಜಕೀಯವಾಗಿ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ.


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್

    December 30, 2025

    ತುಮಕೂರು: ಕನ್ನಡ ಸಾಹಿತ್ಯ ಸಮ್ಮೇಳನಗಳು ಕರುನಾಡ ಬೆಳವಣಿಗೆಗೆ ದಿಕ್ಸೂಚಿಯಾಗಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಶಯ ಚಿಂತನೆಗಳು ಜಿಲ್ಲೆಗೆ ಮಾರ್ಗದರ್ಶಿಯಾಗಲಿ…

    ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

    December 30, 2025

    ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ

    December 30, 2025

    ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ

    December 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.