ಚೆನ್ನೈ – ಬೇಸಿಗೆ ಆರಂಭವಾಗುತ್ತಿದ್ದಂತೆ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಆದರೆ, ಪ್ರತಿದಿನ ಸರಾಸರಿ 30ರಿಂದ 40 ಕಾಡ್ಗಿಚ್ಚುಗಳು ಉರಿಯುತ್ತಿದ್ದು,ಭಾರತೀಯ ಅರಣ್ಯ ಸಂಶೋಧನಾ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ಜಿಲ್ಲಾ ಅರಣ್ಯಾಧಿಕಾರಿಗಳ ಮೂಲಕ ಅಗ್ನಿಶಾಮಕದವರು ನಂದಿಸುವ ಕಾರ್ಯ ಮಾಡುತ್ತ ಬರುತ್ತಿದ್ದಾರೆ.
ತಮಿಳುನಾಡು ಮಾತ್ರವಲ್ಲದೆ ಕರ್ನಾಟಕ, ಆಂಧ್ರಪ್ರದೇಶ, ಇನ್ನಿತರ ಅರಣ್ಯಪ್ರದೇಶದಲ್ಲಿ ಬೇಸಿಗೆ ಕಾಲದಲ್ಲಿ ವಿವಿಧ ರೀತಿಯಲ್ಲಿ ಕಾಡುಗಳಲ್ಲಿ ಕಾಡ್ಗಿಚ್ಚು ಉಂಟಾಗಿ ಅನೇಕ ಪ್ರಾಣಿಸಂಕುಲ ನಾಶ ಹೊಂದುತ್ತದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


