ತುಮಕೂರು: ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಇಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಹಾಗೂ ವಿವಿಧ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಉದ್ಘಾಟನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಅರಗ ಜ್ಞಾನೇಂದ್ರ, ಸಂಸದರಾದ ಜಿ.ಎಸ್. ಬಸವರಾಜ್, ಸಚಿವರುಗಳಾದ ಬಿ.ಸಿ ನಾಗೇಶ್, ಎಸ್.ಟಿ ಸೋಮಶೇಖರ್, ಸಿ.ಸಿ.ಪಾಟೀಲ್, ಸ್ಥಳೀಯ ಶಾಸಕರಾದ ಜ್ಯೋತಿ ಗಣೇಶ್, ಜನಪ್ರಿಯ ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ. ಗೌಡ, ಮಸಾಲೆ ಜಯರಾಮ್, ರಾಜೇಶ್ ಗೌಡ, ಚಿತ್ರದುರ್ಗ ವಿಧಾನ ಪರಿಷತ್ ಶಾಸಕರಾದ ಕೆ.ಎಸ್ ನವೀನ್, ತುಳಸಿ ಮುನಿರಾಜು ಗೌಡ, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಮುಂತಾದ ಮುಖಂಡರುಗಳು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಫಲಾನುಭವಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA