ಶೂಟಿಂಗ್ ವೇಳೆ ಬಿದ್ದು ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಗಾಯಗಳಾಗಿರುವ ಹೈದರಾಬಾದ್ ನಲ್ಲಿ ಸಿನಿಮಾವೊಂದರ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾಗ ಈ ಘಟನೆ ನಡೆದಿದೆ.
ಶೂಟಿಂಗ್ ವೇಳೆ ಬಿದ್ದು ಹಿರಿಯ ನಟ ಅಮಿತಾಬ್ ಬಚ್ಚನ್ ಪಕ್ಕೆಲುಬಿಗೆ ಗಾಯಗಳಾಗಿದೆ ಎನ್ನಲಾಗುತ್ತಿದೆ. ಸದ್ಯ ಬಿಗ್ ಬಿ ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


