ಬೆಳಗಾವಿ: ದಕ್ಷಿಣ ಮತಕ್ಷೇತ್ರದಲ್ಲಿ ಪ್ರಭಾವತಿ ಫೌಂಡೇಶನ್ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಹೋಳಿ ಹಬ್ಬದ ನಿಮಿತವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಸ್ಥಾಪಕಿ ಪ್ರಭಾವತಿ ಚೌವಡಿ ಹೇಳಿದ್ಧಾರೆ.
ಸಂಸ್ಕೃತಿಕ ಕಾರ್ಯಕ್ರಮಗಳು ಡಿಜೆ ಸಂಗೀತಮಯ ಕಾರ್ಯಕ್ರಮಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೆ ಮಹಿಳೆಯರು ಗೌರವಿಸುವುದು ಮತ್ತು ಕೌಶಲ್ಯ ಆಧಾರಿತ ಉದ್ಯೋಗಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಭಾವತಿ ಫೌಂಡೇಶನ್ ಸಂಸ್ಥಾಪಕಿ ಪ್ರಭಾವತಿ ಚೌವಡಿ ನಗರದ ಹೋಟೆಲ್ ಒಂದರಲ್ಲಿ ಸುದ್ದಿಗೋಷ್ಠಿ ಮುಖಾಂತರ ಮಾಹಿತಿ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


