nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?

    October 5, 2026
    Facebook Twitter Instagram
    ಟ್ರೆಂಡಿಂಗ್
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    • AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?
    • ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?
    • ಹಿಂದಿ ನಂತರ ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಯಾವುದು? ಕನ್ನಡಕ್ಕೆ ಎಷ್ಟನೇ ಸ್ಥಾನ?
    • ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!
    • ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ
    • ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ: ಬೀದರ್ ಜಿಲ್ಲೆಯ ಭಾಲ್ಕಿ ಮೂಲದ ಯುವಕನ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಮಾಜಿಕ ಕಾರ್ಯಕರ್ತರಿಗೆ ಬೆಂಬಲ ಏಕಿಲ್ಲ?
    ಲೇಖನ March 9, 2023

    ಸಾಮಾಜಿಕ ಕಾರ್ಯಕರ್ತರಿಗೆ ಬೆಂಬಲ ಏಕಿಲ್ಲ?

    By adminMarch 9, 2023No Comments2 Mins Read
    ishwar

    ರಾಜ್ಯದಲ್ಲಿ ಸರ್ಕಾರದಲ್ಲಿ ನಡೆಯುವ ಅವ್ಯವಹಾರದ ಬಗ್ಗೆ  ಅಂದರೆ ಮರಳುಮಾಫಿಯ, ಸರ್ಕಾರಿ ಇಲಾಖೆಗಳಲ್ಲಿ ನಡಿವ ಅವ್ಯವಹಾರಗಳ ಬಗ್ಗೆ ಪ್ರಾಮಾಣಿಕ ಸಾಮಾಜಿಕ ಕಾರ್ಯಕರ್ತರು, ಆರ್‌ಟಿಐ ಕಾಯ್ದೆಯ ಸದುಪಯೋಗ ಮಾಡಿಕೊಂಡು ಈ ಕಾಯ್ದೆಯಿಂದ ಮಾಹಿತಿ ಪಡೆದುಕೊಂಡು, ಮಾಧ್ಯಮಗಳಿಗೆ ಬಿಡುಗಡೆ ಹಾಗೂ ಸರ್ಕಾರಗಳ ಮೇಲೆ ಒತ್ತಡ ತರುವ ಸಂದರ್ಭದಲ್ಲಿ  ರಾಜಕಾರಣಿಗಳು ಹಾಗೂ ಅಧಿಕಾರಿಗಳು ತಮ್ಮ ಪಟಲಂ ಕಟ್ಟಿಕೊಂಡು ಸಾಮಾಜಿಕ ಕಾರ್ಯಕರ್ತರ ಮೇಲೆ ಹಲ್ಲೆ, ಹಾಗೂ ಅನೇಕ ಕಾರ್ಯಕರ್ತರನ್ನು ಕೊಲೆಗೈದಿರುವುದು ಮಾಧ್ಯಮಗಳಲ್ಲಿ ನೋಡಿದ್ದೇವೆ, ಆದರೆ ಸಾಮಾಜಿಕ ಕಾರ್ಯಕರ್ತರು ಜನಸಾಮಾನ್ಯರ ಅನುಕೂಲಕ್ಕಾಗಿ ಹಾಗೂ ಕಾನೂನುಗಳನ್ನು ರಕ್ಷಣೆ ಮಾಡುವ ಉದ್ದೇಶದಿಂದ ಸಾಮಾಜಿಕ ಕಾರ್ಯಕರ್ತರು ತಮ್ಮ ಪ್ರಾಣ ಭಯ ಬಿಟ್ಟು, ಹೋರಾಟ ಮಾಡುವ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡಾಗಲು, ಯಾವುದೇ ರಾಜಕೀಯ ಪಕ್ಷಗಳಾಗಲಿ ಅಥವಾ ಸಂಘಟನೆಗಳಾಗಲಿ ಇವರ ಪರ ಹೋರಾಟ ಮಾಡಿದ್ದು ಆಗಲಿ ಅಥವಾ ಹೇಳಿಕೆ ಕೊಟ್ಟಿದ್ದು ಆಗಲಿ ಕಂಡುಬಂದಿರುವುದಿಲ್ಲ ಎಂಬುದು ಹಲವಾರು ಪ್ರಜ್ಞಾವಂತರಿಂದ ಕೇಳಿ ಬರುತ್ತದೆ.

    ರಾಜಕಾರಣಿಗಳ ಮೇಲೆ ಅಧಿಕಾರಿಗಳ ಮೇಲೆ ತನಿಖಾ ಸಂಸ್ಥೆಗಳು ದಾಳಿ ಮಾಡಿ, ಇವರ ಆದಾಯ ಮೀರಿ ಬಂಡವಾಳ ಮಾಡಿರುವ ಬಗ್ಗೆ ಬಹಿರಂಗಪಡಿಸುವ ಸಂದರ್ಭದಲ್ಲಿ  ಹಾಗೂ ಜೈಲಿಗೆ ಕಳಿಸುವ ಸಂದರ್ಭದಲ್ಲಿ, ಬಲೆಗೆ ಬಿದ್ದಿರುವ  ರಾಜಕಾರಣಿಗಳ ರಾಜಕೀಯ ಪಕ್ಷಗಳು ಹಾಗೂ ಜಾತಿ ಸಂಘಟನೆಗಳು ಅವರ ಪರ ಹೋರಾಟ ಮಾಡುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ, ಇವರು ಭ್ರಷ್ಟರಾಗಿದ್ದರು ಸಹ ಇವರ ಪರ ನಿಲ್ಲುವ ರಾಜಕೀಯ ಪಕ್ಷಗಳು ಹಾಗೂ ಜಾತಿ ಸಂಘಟನೆಗಳು, ಸಮಾಜಕ್ಕಾಗಿ  ಜನಸಾಮಾನ್ಯರ ಪರವಾಗಿ ಹೋರಾಟ ಮಾಡಿದ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಸಾಮಾಜಿಕ ಕರ್ತರ ಪರವಾಗಿ ರಾಜಕೀಯ ಪಕ್ಷಗಳು, ಸಂಘಟನೆಗಳು ಹೋರಾಟ ಮಾಡಿದ ಉದಾಹರಣೆಗಳು ಕಂಡುಬಂದಿರುವುದಿಲ್ಲ.

    ಈ ರೀತಿ ಸಮಾಜ ನಡೆದುಕೊಂಡರೆ ಸಾಮಾಜಿಕ ಕಾರ್ಯಕರ್ತರು ಮನೋಸ್ಥೈರ್ಯ ಕುಗ್ಗಲು ಸಹ ಕಾರಣ ಆಗಬಹುದು, ಹಾಗೂ ಸಾಮಾಜಿಕ ಕಾರ್ಯಕರ್ತರ  ಸಂಖ್ಯೆ ಇಳಿಮುಖ ಆಗುವ ಸಾಧ್ಯತೆಗಳು ಕಂಡುಬರುತ್ತವೆ, ಆದಕಾರಣ ಅವರ ಹೋರಾಟಗಳಿಗೆ ನೈತಿಕ ಬೆಂಬಲ ನೀಡಲು ರಾಜ್ಯದಲ್ಲಿ ಅನೇಕ ರೀತಿ ಸಂಘಟನೆಗಳು  ಇರುವುದರಿಂದ, ಇವರಿಗೆ ಬೆಂಬಲ ನೀಡುವ ಹಾಗೂ ಇವರ ಪರ ಹೋರಾಟ ಮಾಡುವ ಇಚ್ಛಾಶಕ್ತಿಯನ್ನು ಬೆಳೆಸಿಕೊಳ್ಳಬೇಕಾಗಿದೆ ಎಂಬುದು ಹಲವು ಪ್ರಜ್ಞಾವಂತರಿಂದ ಕೇಳಿ ಬರುತ್ತದೆ. ಭವಿಷ್ಯದಲ್ಲಿ ಈ ರೀತಿ ಬೆಳವಣಿಗೆ ಹಾಗುವ ಪ್ರಜ್ಞಾವಂತರಲ್ಲಿ ಆಶಯ ಕೇಳಿ ಬರುತ್ತದೆ.

    –N. S. ಈಶ್ವರ್ ಪ್ರಸಾದ್,  ನೆರಳೇಕೆರೆ. ಮಧುಗಿರಿ ತಾಲೂಕು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಹಿಂದಿ ನಂತರ ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಯಾವುದು? ಕನ್ನಡಕ್ಕೆ ಎಷ್ಟನೇ ಸ್ಥಾನ?

    October 5, 2026

    ಶಿವನ ಕೊರಳಿನಿಂದ ಬುದ್ಧನ ಧ್ಯಾನದವರೆಗೆ ನಾಗರಹಾವಿನ ನಂಟೇಕೆ? ಹಿಂದೂ, ಬೌದ್ಧ, ಜೈನ ಧರ್ಮಗಳಲ್ಲಿರುವ ನಿಗೂಢ ನಂಬಿಕೆಯ ಕಥೆ ಇಲ್ಲಿದೆ!

    October 4, 2026

    ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?

    October 2, 2026

    Comments are closed.

    Our Picks

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ, ಚಿತ್ರಕಥೆಗಾರ ಸಿಂಗೀತಂ ಶ್ರೀನಿವಾಸ ರಾವ್ (94) ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಆರೋಗ್ಯ…

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?

    October 5, 2026

    ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.