ಬೆಳಗಾವಿ: ಬಿಜಗರಣಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್. ಅಂಬೇಡ್ಕರ್ ಅವರ ನೂತನ ಮೂರ್ತಿ ಪ್ರತಿಷ್ಠಾಪನೆಯ ಸಲುವಾಗಿ ಅಡಿಪಾಯಕ್ಕೆ ಕಾಂಕ್ರೀಟ್ ಹಾಕುವ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಚಾಲನೆಯನ್ನು ನೀಡಿದರು.
ಈ ಸಮಯದಲ್ಲಿ ಗ್ರಾಮದ ಹಿರಿಯರು, ಪೂಜಾ ಸುತಾರ, ಮನೋಹರ್ ಬೆಳಗಾಂವ್ಕರ್ ಚಂದ್ರಭಾಗ ಜಾಧವ್, ಲಕ್ಷ್ಮೀ ಪಾಟೀಲ, ಮಂಜುಳಾ ಕೌಶಿಕ್, ಭಾರಕು ತಾರಿಹಾಳ್ಕರ್, ಸಾಗರ ನಾಯ್ಕ್, ಮಲ್ಲಪ್ಪ ಚೌಗುಲೆ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


