nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ

    June 28, 2026

    ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ

    June 28, 2026
    Facebook Twitter Instagram
    ಟ್ರೆಂಡಿಂಗ್
    • ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
    • ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 12 ರಂದು ಕೊರಟಗೆರೆಯಲ್ಲಿ ಯುವ ಮೋರ್ಚಾ ಜಿಲ್ಲಾ ಸಮಾವೇಶ
    ಕೊರಟಗೆರೆ March 10, 2023

    12 ರಂದು ಕೊರಟಗೆರೆಯಲ್ಲಿ ಯುವ ಮೋರ್ಚಾ ಜಿಲ್ಲಾ ಸಮಾವೇಶ

    By adminMarch 10, 2023No Comments2 Mins Read
    koratagere

    Provided by
    Provided by

    ಕೊರಟಗೆರೆ : ಮಧುಗಿರಿ ಜಿಲ್ಲೆಯ ನಾಲ್ಕು ವಿಧಾನ ಸಭಾ ಕ್ಷೇತ್ರಗಳಾದ ಕೊರಟಗೆರೆ ,ಮಧುಗಿರಿ,ಸಿರಾ, ಪಾವಗಡದ ಯುವ ಮೋರ್ಚಾ ಸಮಾವೇಶವನ್ನು ಮಾರ್ಚ್ 12 ರಂದು ಕೊರಟಗೆರೆ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಒಕ್ಕೊರಲಿನಿಂದ ಏರ್ಪಡಿಸಲಾಗಿದೆ ಎಂದು ಮಧುಗಿರಿ ಜಿಲ್ಲೆಯ ಬಿಜೆಪಿ ಘಟಕದ ಅದ್ಯಕ್ಷ ಬಿ.ಕೆ ಮಂಜುನಾಥ್ ತಿಳಿಸಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾದ್ಯಕ್ಷ ಬಿ. ಕೆ.ಮಂಜುನಾಥ್ ಮಾತನಾಡಿ  2023 ರ ಚುನಾವಣೆಯಲ್ಲಿ ಪಾವಗಡ, ಮಧುಗಿರಿ, ಕೊರಟಗೆರೆ, ಸಿರಾ ವಿಧಾನ ಸಭಾ ಕ್ಷೇತ್ರಗಳ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಮಾರ್ಚ್ 12 ರಂದು ಕೊರಟಗೆರೆಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾ ಯುವ ಮೋರ್ಚಾ ಸಮಾವೇಶ ಒಕ್ಕೊರಲಿನಿಂದ ಏರ್ಪಡಿಸಲಾಗಿದ್ದು  ಮುಖ್ಯ ಅತಿಥಿಗಳಾಗಿ ಸಂಸದ ತೇಜಸ್ವಿ ಸೂರ್ಯ,ರಾಜ್ಯಸಭಾ ಸದಸ್ಯ ನಟ  ಜಗ್ಗೇಶ್,  ಸಂದೀಪ್ , ನವೀನ್ ಕುಮಾರ್, ಮಾಜಿ ಸಂಸದ  ಮುದ್ದಹನುಮೇಗೌಡ ಸೇರಿದಂತೆ ಹಲವಾರು ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ. ಬಾರತೀಯ ಜನತಾ ಪಕ್ಷಕ್ಕೆ ಹೆಚ್ಚು ಹೆಚ್ಚಾಗಿ ಯುವಕರನ್ನು ಪಕ್ಷಕ್ಕೆ ಕರೆತಂದು ಪಕ್ಷವನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಈ ಸಮಾವೇಶವನ್ನು  ಹಮ್ಮಿಕೊಳ್ಳಲಾಗಿದೆ.

    ಭಾರತೀಯ ಜನತಾ ಪಕ್ಷ  ಸದೃಡವಾಗಿದ್ದು ಸರ್ಕಾರದ ಕಾರ್ಯಕ್ರಮಗಳನ್ನು ನೀಡಿರುವ ಕೊಡುಗೆಗಳನ್ನು ತಿಳಿಸುವ ಉದ್ದೇಶದಿಂದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿಜಯ ಸಂಕಲ್ಪ ಯಾತ್ರೆ ರಥ  ಮಧುಗಿರಿಗೆ ಗೌರಿಬಿದನೂರಿನಿಂದ  ರಥಯಾತ್ರೆ ಬರುವುದಿದೆ. ಶಿರಾ ಮಧುಗಿರಿ ಕೊರಟಗೆರೆ ಹಾಗೂ ಪಾವಗಡಕ್ಕೆ ರಥಯಾತ್ರೆ ಬಂದು  ಮುಂದುವರೆಯುತ್ತದೆ 20 ದಿನಗಳಲ್ಲಿ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುವುದು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ  ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ,ತಾಲ್ಲೂಕು ಅಧ್ಯಕ್ಷ ಪವನ್ ಕುಮಾರ್, ರಾಜ್ಯ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ರುದ್ರೇಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಭರತ್, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಯುವ ಮೋರ್ಚಾ ಜಿಲ್ಲಾ ಸಮಾವೇಶದ ಉಸ್ತುವಾರಿಗಳಾದ ಶಿವಕುಮಾರಸ್ವಾಮಿ, ಆಕಾಂಕ್ಷಿತ ಅಭ್ಯರ್ಥಿಗಳಾದ ಮಾಜಿ ಶಾಸಕರಾದ ಗಂಗಹನುಮಯ್ಯ, ಅನಿಲ್ ಕುಮಾರ್ ಮತ್ತು ಡಾ.ಲಕ್ಷ್ಮಿಕಾಂತ್, ಜಿಲ್ಲಾ ಉಪಾಧ್ಯಕ್ಷರಾದ ಸುಶೀಲಮ್ಮ, ವಿಜಯ್ ಕುಮಾರ್, ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್ ಸಾಕೇಲ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗುರುಧತ್ ಪಟ್ಟಣ ಪಂಚಾಯಿತಿ ಸದಸ್ಯರಾದ ಪ್ರದೀಪ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ವಿಶ್ವನಾಥ್ ಅಪ್ಪಾಜಪ್ಪ, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಮಾರುತಿಗಂಗಹನುಯ್ಯ, ಯುವ ಮೋರ್ಚಾ ಮಂಡಲ ಅಧ್ಯಕ್ಷರಾದ ಅರುಣ್ , ಲೋಕೇಶ್, ದರ್ಶನ್, ಕೃಷ್ಣಮೂರ್ತಿ, ಶಿವಕುಮಾರ್, ಪ್ರಕಾಶ್ ರೆಡ್ಡಿ, ಮಹೇಶ್, ವೆಂಕಟೇಶ್, ಸಿದ್ದನಂಜಪ್ಪ, ಹೇಮಲತಾ ಇತರರು ಉಪಸ್ಥಿತರಿದ್ದರು.


    Provided by
    Provided by

    ವರದಿ: ಮಂಜುಸ್ವಾಮಿ.ಎಂ.ಎನ್.  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    ಪಾವಗಡ:  ತಾಲೂಕಿನ ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಭಾನುವಾರ ವಿಜೃಂಭಣೆಯಿಂದ ಆಯೋಜಿಸಲಾಯಿತು. ಪಟ್ಟಣದ ಪ್ರಾಥಮಿಕ ಆರೋಗ್ಯ…

    ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ

    June 28, 2026

    ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ

    June 28, 2026

    ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ

    June 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.