nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ

    June 10, 2026

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಟ್ಟು ಭಸ್ಮವಾದ ಮನೆ: ಸುಟ್ಟು ಕರಕಲಾದ ಕುರಿ, ಕೋಳಿ, ಬೆಲೆಬಾಳುವ ವಸ್ತುಗಳು
    ತಿಪಟೂರು March 12, 2023

    ಸುಟ್ಟು ಭಸ್ಮವಾದ ಮನೆ: ಸುಟ್ಟು ಕರಕಲಾದ ಕುರಿ, ಕೋಳಿ, ಬೆಲೆಬಾಳುವ ವಸ್ತುಗಳು

    By adminMarch 12, 2023No Comments1 Min Read
    tipaturu

    ಬೇಸಿಗೆ ಬಂದಂತರೆ  ಎಷ್ಟೇ ಹುಷಾರಾಗಿದ್ದರು ಅಗ್ನಿ ಅವಘಡಗಳು   ಸಂಭವಿಸುತ್ತಿರುತ್ತವೆ.  ಅದೇ ರೀತಿ  ತಿಪಟೂರಿನ ಗಡಿ ಗ್ರಾಮವಾದ ಹೆಗ್ಗಟ್ಟ ಗ್ರಾಮದಲ್ಲಿ  ಮನಕಲಕುವ ಘಟನೆ ನಡೆದಿದೆ.

    ಇಲ್ಲಿನ ನಿವಾಸಿ ನಟರಾಜ್ ಎಂಬವರ ಮನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ  ಸಂಪೂರ್ಣ  ಸುಟ್ಟುಹೋಗಿದೆ.  ಒಂದು ವರ್ಷದ ಹಿಂದೆ 8 ಲಕ್ಷ ರೂಪಾಯಿಗೆ ಈ ಮನೆಯನ್ನು ಖರೀದಿ ಮಾಡಿದ್ದರು. ಅವರಿವರ ಬಳಿ ಸಾಲ ಮಾಡಿ, ಜಮೀನು ಮಾರಿ ಹಣ ಹೊಂದಿಸಿ ಮನೆ ಮಾಡಿದ್ದರು. ಆದರೆ ಇವೆಲ್ಲವೂ ಕೆಲವೇ ಕ್ಷಣಗಳಲ್ಲಿ ಸುಟ್ಟು ಹೋಗಿದೆ.


    Provided by
    Provided by

    ಅಗ್ನಿ ಅನಾಹುತ ಹಿನ್ನೆಲೆಯಲ್ಲಿ  ಮನೆಯಲ್ಲಿ ಸಾಕಿದ್ದ 15 ನಾಟಿ ಕೋಳಿ, ಏಳು ಕುರಿಗಳು, 11 ಸಾವಿರ ಕೊಬ್ಬರಿ  150   ಗ್ರಾಂ ಚಿನ್ನ  ಹಾಗೂ ಬೆಳ್ಳಿ,  ಎಲ್ಇಡಿ ಟಿವಿ  ಮನೆಯಲ್ಲಿ ಬೆಲೆ ಬಾಳುವ ವಸ್ತುಗಳು ಸಂಪೂರ್ಣ  ಸುಟ್ಟು ಕರಕಲಾಗಿದೆ.

    ಕೂಲಿ ನಾಲಿ ಮಾಡಿ ಜೀವನ  ಸಾಗಿಸುವುದಕ್ಕೆ  ಇದ್ದ ಒಂದು  ಮನೆಯು  ಸುಟ್ಟು ಹೋಗಿರುವುದರಿಂದ ಈ ಕೂಡಲೇ ಸರ್ಕಾರ ನಮ್ಮ ನೆರವಿಗೆ  ಬರಬೇಕೆಂದು ನಟರಾಜು  ಹಾಗೂ ಗ್ರಾಮಸ್ಥರು ಕೇಳಿಕೊಂಡರು.

    ಸಮಯಕ್ಕೆ ಸರಿಯಾಗಿ   ಊರಿನ ಗ್ರಾಮಸ್ಥರು  ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ   ನಮ್ಮ ಗ್ರಾಮದ ಇನ್ನು ಹಲವು   ಮನೆಗಳು  ಬೆಂಕಿಗಾಹುತಿಯಾಗುವ  ಹಾಗೂ ದೊಡ್ಡ ಮಟ್ಟಕ್ಕೆ  ಆಗುತ್ತಿದ್ದ ಅನಾಹುತವನ್ನು  ತಪ್ಪಿಸಿದ್ದಾರೆ  ಎಂದು   ಮನೆಯ ಮಾಲೀಕ ನಟರಾಜ್  ತಿಳಿಸಿದರು

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ

    June 10, 2026

    ಬೆಂಗಳೂರು: ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಯುವಕರಿಗೆ ಉತ್ತೇಜನ ನೀಡಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ತಿಳಿಸಿದರು.…

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.