nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026
    Facebook Twitter Instagram
    ಟ್ರೆಂಡಿಂಗ್
    • ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
    • ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
    • ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
    • ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಗಾವಿ ಗ್ರಾಮೀಣ ಕ್ಷೇತ್ರ: ಚುನಾವಣೆ ಹತ್ತಿರ ಬಂದರೂ ನಿಲ್ಲದ ಅಭಿವೃದ್ಧಿ ಯೋಜನೆಗಳ ಸರಣಿ
    ಜಿಲ್ಲಾ ಸುದ್ದಿ March 13, 2023

    ಬೆಳಗಾವಿ ಗ್ರಾಮೀಣ ಕ್ಷೇತ್ರ: ಚುನಾವಣೆ ಹತ್ತಿರ ಬಂದರೂ ನಿಲ್ಲದ ಅಭಿವೃದ್ಧಿ ಯೋಜನೆಗಳ ಸರಣಿ

    By adminMarch 13, 2023No Comments2 Mins Read
    laxmi hebalkar

    Provided by
    Provided by

    ಬೆಳಗಾವಿ: ವಿಧಾನ ಸಭಾ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿದೆ. ಯಾವುದೇ ಕ್ಷಣದಲ್ಲಿ ಚುನಾವಣೆ ಆಯೋಗ ನೀತಿಸಂಹಿತೆ ಜಾರಿಗೊಳಿಸಬಹುದು ಎಂದು ಎಲ್ಲ ರಾಜಕಾರಣಿಗಳು ಕಾಯುತ್ತಿದ್ದಾರೆ. ಆದರೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಾತ್ರ ಅಭಿವೃದ್ಧಿ ಯೋಜನೆಗಳ ಸರಣಿ ಇನ್ನೂ ನಿಂತಿಲ್ಲ. ಮಳೆಗಾಲದ ಮಳೆಯಂತೆ ನಿರಂತರವಾಗಿ ಶಂಕುಸ್ಥಾಪನೆ ಇಲ್ಲವೇ ಉದ್ಘಾಟನೆ ಕಾರ್ಯಕ್ರಮಗಳು ಮುಂದುವರಿದಿವೆ.

    ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ.ಗಳ ಯೋಜನೆಗಳನ್ನು ತಂದಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಚುನಾವಣೆ ಅಧಿಸೂಚನೆ ಜಾರಿಗೊಳ್ಳುವ ಮುನ್ನ ಎಲ್ಲ ಕಾಮಗಾರಿಗಳಿಗೆ ಚಾಲನೆ ನೀಡುವ ತವಕದಲ್ಲಿದ್ದಾರೆ. ಶಾಸಕರಾಗಿ ಆಯ್ಕೆಯಾದ ದಿನದಿಂದಲೂ ಅವರು ಅವಿಶ್ರಾಂತವಾಗಿ ಯೋಜನೆಗಳನ್ನು ತಂದು ಚಾಲನೆ ನೀಡುತ್ತಲೇ ಇದ್ದಾರೆ.

    ಭಾನುವಾರ ಸಹ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಲವು ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಇನಾಂ ಬಡಸ್ ಗ್ರಾಮದ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹೊಸ ಕೊಠಡಿಯನ್ನು ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು.

    ಈ ಸಮಯದಲ್ಲಿ ಗ್ರಾಮದ ಹಿರಿಯರು, ಮೇದಾರ್, ಗಂಗಾರಾಮ ಪಾಟೀಲ, ರಾಜು ಪಾಟೀಲ, ಶಿವಾಜಿ ಪಾಟೀಲ, ಗಿತೇಶ ತಾನಾಬ, ಆಕಾಶ ಪಾಟೀಲ, ಮನೋಹರ ಬೆಳಗಾಂವ್ಕರ್, ಜಯಪ್ಪ ಪಾಟೀಲ, ಲಕ್ಷಣ ಪಾಟೀಲ, ನಾರಾಯಣ ಪಾಟೀಲ, ಗಾಯತ್ರಿ ಪಾಟೀಲ, ನಾರಾಯಣ ನಲವಡೆ, ನಮೃತಾ ಪಾಟೀಲ, ಮಂಗೇಶ ಪಾಟೀಲ, ದುರ್ಗಪ್ಪ ಪಾಟೀಲ, ರಾಜು ಪಾಟೀಲ, ಉದಯ ಸುತಾರ, ಸಂಜಯ ಪಾಟೀಲ, ಅಶೋಕ ಕಾಂಬಳೆ, ಗಜಾನನ ಪಾಟೀಲ ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.
    ಬೆಳವಟ್ಟಿ ಗ್ರಾಮದ ಸರ್ಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿ ನಿರ್ಮಾಣದ ಸಲುವಾಗಿ ಹೆಬ್ಬಾಳಕರ್ ಭೂಮಿ ಪೂಜೆಯನ್ನು ಕೈಗೊಂಡು ಕೊಠಡಿ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು.


    Provided by
    Provided by

    ಈ ಸಮಯದಲ್ಲಿ ಗ್ರಾಮದ ಹಿರಿಯರು, ಗಜಾನನ ಪಾಟೀಲ, ಮನೋಹರ ಬೆಳಗಾಂವ್ಕರ್, ನಾರಾಯಣ ನಲವಡೆ, ಮೇದಾರ ಸರ್, ಬಿ ಇ ಓ ದಾಸಪ್ಪನವರ, ಬಾಳು ನಲವಡೆ, ಪರಶು ಗಡೆಕರ್, ಉಮೇಶ ನಾಕಡೆ, ಮಾರುತಿ ಕಾಂಬಳೆ ಮುಂತಾದವರು ಉಪಸ್ಥಿತರಿದ್ದರು.

    ಮೊದಗಾ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಅರಿಸಿನ -ಕುಂಕುಮ ಕಾರ್ಯಕ್ರಮದಲ್ಲಿ ಭಾಗಿಯಾದ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಚನ್ನರಾಜ ಹಟ್ಟಿಹೊಳಿ, ಗ್ರಾಮಸ್ಥರ ಜೊತೆ ಸಂವಾದ ನಡೆಸಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಬಸು ಕಲ್ಲೂರ, ನಮೃತಾ ಕಾಳೆ, ಶಿವಾಜಿ ಅಷ್ಟೇಕರ್, ಮಂಗಲಾ ತಾರಿಹಾಳ, ಗಂಗು ಮುಚ್ಚಂಡಿ, ಪ್ರೀತಿ ನಾವಿ, ಬಸವಂತ ಕಾಳೋಜಿ, ಖಾಜೇಸಾಬ್ ಯರಗಟ್ಟಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

    ಕಂಗ್ರಾಳಿ ಬಿ‌ ಕೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಅರಿಸಿನ-ಕುಂಕುಮ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಲಕ್ಷ್ಮೀ ಹೆಬ್ಬಾಳಕರ್, ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

    ಈ ಸಮಯದಲ್ಲಿ ಗ್ರಾಮದ ಹಿರಿಯರು, ದತ್ತಾ ಪಾಟೀಲ, ಜಯರಾಂ ಪಾಟೀಲ, ಅಡಿವೆಪ್ಪ ಹತ್ತರಗಿ, ಸೈಯದ್ ಬಂಡೆನವಾಜ್, ಅರ್ಚನಾ ಪಠಾಣಿ, ದೀಪಾ ಪಮ್ಮಾರ, ಕೌಸರಜಾ ಸೈಯದ್, ಸುವರ್ಣ ಲಂಕೆನ್ನವರ, ಫಕೀರವ್ವ ಬೆಳಗಾವಿ, ಶಕುಂತಲಾ ಸಿಂಗ್, ಸುಪ್ರಿಯಾ ಕೋಳಿ, ಸುಚಿತಾ ಕೋಳಿ, ವಂದನಾ ಚೌಹಾನ್, ಭಾರತಾ ಪಾಟೀಲ, ರೋಹಿಣಿ ನಾಥ್ಬೋವಾ, ಮೇನಕಾ ಕುರುಡೆ, ಸದೆಪ್ಪ ರಾಜಕಟ್ಟಿ, ಸಿದ್ರಾಯಿ ಬೆಳಗಾವಿ, ಮಾರುತಿ ಚೌವಾನ್, ಶರೀಫ್ ಸನದಿ, ಅಯುಬ್ ಪಠಾಣ, ಪ್ರಕಾಶ ಲಮಾಣಿ, ನಾಮದೇವ ರಾಥೋಡ್, ಶಂಕರ ಅಷ್ಟೇಕರ ಹಾಗೂ ಮುಂತಾದವರು ಉಪಸ್ಥಿತರಿದ್ದರು.

    ಕವಳೇವಾಡಿ ಗ್ರಾಮದಲ್ಲಿ ನಡೆದ ಪಾರಾಯಣ ಸೋಹಳ ಕಾರ್ಯಕ್ರಮದಲ್ಲಿ ಭಾಗಿಯಾದ ಹೆಬ್ಬಾಳಕರ್, ಭಜನೆಯನ್ನು ಮಾಡುವ ಮೂಲಕ ದೇವರ ಸ್ಮರಣೆ ಮಾಡಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ

    June 28, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ತುಮಕೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವ ಹುಚ್ಚು ಎಷ್ಟರಮಟ್ಟಿಗೆ ಯುವಜನತೆಯನ್ನು ಕಾಡುತ್ತಿದೆ ಎಂದರೆ, ಪ್ರಾಣದ ಹಂಗು ತೊರೆದು…

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ

    June 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.