ಬೆಂಗಳೂರು: ಬೆಂಗಳೂರಿನ ಹೈಕೋರ್ಟ್ ಪೀಠದಲ್ಲಿ ಖಾಲಿ ಇರುವ 39 ಚಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಹಾಕಲು ಏಪ್ರಿಲ್ 6, 2023 ಕೊನೆಯ ದಿನಾಂಕವಾಗಿದೆ.
ಕರ್ನಾಟಕ ಉಚ್ಛ ನ್ಯಾಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ SSLC ಪಾಸಾಗಿರಬೇಕು. ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 6, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


