nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ರಣಧೀರರ ವೇದಿಕೆಯ ತತ್ವ ಸಿದ್ಧಾಂತವನ್ನು ಮೆಚ್ಚಿ ಸಂಘಟನೆಗೆ ಸೇರ್ಪಡೆಯಾದ ಯುವಕರು
    ತುಮಕೂರು March 16, 2023

    ಕರ್ನಾಟಕ ರಣಧೀರರ ವೇದಿಕೆಯ ತತ್ವ ಸಿದ್ಧಾಂತವನ್ನು ಮೆಚ್ಚಿ ಸಂಘಟನೆಗೆ ಸೇರ್ಪಡೆಯಾದ ಯುವಕರು

    By adminMarch 16, 2023No Comments2 Mins Read
    karnataka ranadheerara pade

    ಕೊರಟಗೆರೆ : ಪಟ್ಟಣದ ಪ್ರವಾಸಿ ಮಂದರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದ ಯುವಕರು ಕರ್ನಾಟಕ ರಣಧೀರರ ವೇದಿಕೆಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಸಂಘಟನೆಯ ಕೆಲವೊಂದು ಹೋರಾಟಗಳನ್ನು ಗಮನಿಸಿ ತಾಲ್ಲೂಕು ಅಧ್ಯಕ್ಷರಾದ ಮಂಜುಸ್ವಾಮಿ ಎಂ.ಎನ್.ರವರ ನೇತೃತ್ವದಲ್ಲಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ತಿಮ್ಮಪ್ಪ ಗೌಡರವರ ಅಧ್ಯಕ್ಷತೆಯಲ್ಲಿ ಸಂಘಟನೆಗೆ ಸೇರ್ಪಡೆಯಾದರು.

    ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು, ಕಳೆದ ಎರಡು ವರ್ಷಗಳಿಂದ ಕೊರಟಗೆರೆ ತಾಲ್ಲೂಕಿನಲ್ಲಿ  ಸಂಘಟನೆಯು ನಾಡು ನುಡಿ ನೆಲ ಜಲ ಭಾಷೆಯ ವಿಚಾರದಲ್ಲಿ ಹಾಗೂ ತಾಲ್ಲೂಕಿನಲ್ಲಿರುವ ಜ್ವಲಂತ ಸಮಸ್ಯೆಗಳ ಕುರಿತು ಹೋರಾಟ ಮಾಡಿಕೊಂಡು ಬಂದಿದೆ. ಹಿಂದಿ ದಿವಸ್ ವಿರೋಧಿಸಿ ಬೃಹತ್ ಮಟ್ಟದ ಹೋರಾಟವನ್ನು ತಾಲ್ಲೂಕಿನಲ್ಲಿ ಮಾಡಲಾಗಿದೆ ಗ್ರಾಮೀಣ ಭಾಗದ ಬಡ ರೈತರ ಬಗರ್ ಹುಕ್ಕುಂ ಸಾಗುವಳಿ ಜಮೀನಿನ ವಿಚಾರವಾಗಿ ಸಂಘಟನೆಯು ಇಂದಿಗೂ ಸಹ ನಿರಂತರವಾದ ಹೋರಾಟವನ್ನು ಕೈಗೆತ್ತಿಕೊಂಡು ತಾಲ್ಲೂಕು ಅಧ್ಯಕ್ಷರಾದ ಮಂಜುಸ್ವಾಮಿ ಎಂ ಎನ್ ರವರ ಮತ್ತು ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾದ ಸುರೇಶ್ ಎನ್ ಎಸ್ ರವರ ನೇತೃತ್ವದಲ್ಲಿ ಮಾಡಿಕೊಂಡು ಬರಲಾಗುತ್ತಿದೆ ಇನ್ನು ಮುಂದೆಯೂ ಸಹ ಸಂಘಟನೆಯು ಬೃಹತ್ ಮಟ್ಟದಲ್ಲಿ ತಾಲ್ಲೂಕಿನ ಜ್ವಲಂತ ಸಮಸ್ಯೆಗಳ ಬಗ್ಗೆ ಹೋರಾಟಗಳನ್ನು ಮಾಡಲಾಗುವುದು ಎಂದು ತಿಳಿಸಿದರು.


    Provided by
    Provided by

    ನಂತರ ಮಾತನಾಡಿದ ತಾಲ್ಲೂಕು ಅಧ್ಯಕ್ಷ ಮಂಜುಸ್ವಾಮಿ ಎಂ.ಎನ್., ಕಳೆದ ಎರಡು ವರ್ಷಗಳಿಂದ ನಮ್ಮ ಸಂಘಟನೆಯು ತಾಲೂಕಿನಲ್ಲಿ ಸತತವಾದ ಹೋರಾಟಗಳನ್ನು ಮಾಡಿಕೊಂಡು ಬಂದಿದೆ ಹೆಚ್ಚಾಗಿ ಗ್ರಾಮೀಣ ಭಾಗದ ಜನರ ನೋವುಗಳಿಗೆ ಸ್ಪಂದಿಸುವಂತಹ ಕಾರ್ಯದಲ್ಲಿ ತೊಡಗಿರುವ ನಮ್ಮ ಸಂಘಟನೆಗೆ ಯುವ ಜನರ ಬೆಂಬಲವು ಹೆಚ್ಚಾಗುತ್ತಿದ್ದು ನಮ್ಮ ಸಂಘಟನೆಗೆ ಆನೆ ಬಲ ತಂದಂತಾಗಿದೆ ಮುಂಬರುವ ದಿನಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರ ಸದಸ್ಯತ್ವ ನೊಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಈಗಾಗಲೇ ತೀರ್ಮಾನಿಸಲಾಗಿದೆ.

    ಸಂಘಟನೆಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಸಂಘಟನೆಗೆ ಸೇರ್ಪಡೆಯಾದ ಯುವಕರಿಗೆ ಈಗಾಗಲೇ ಜವಾಬ್ದಾರಿಯನ್ನು ನೀಡಲಾಗಿದೆ ರಾಜ್ಯಾಧ್ಯಕ್ಷರ ಮಾರ್ಗದರ್ಶನದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಕೆ ಎನ್ ದೇವರಾಜುರವರ ನೇತೃತ್ವದಲ್ಲಿ ಸಂಘಟನೆಯ ಮುಂದುವರೆಯಲಿದೆ ಎಂದು ತಿಳಿಸಿದರು..

    ಇಪ್ಪತ್ತಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಆದೇಶ ಪತ್ರ ವಿತರಣೆ:

    ಇದೇ ಸಂದರ್ಭದಲ್ಲಿ ತಾಲ್ಲೂಕು ಗೌರವಾಧ್ಯಕ್ಷರಾಗಿ ಸಿದ್ದರಬೆಟ್ಟದ ಪ್ರದೀಪ್ ಎಂ, ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಎನ್ ಎಸ್, ತಾಲೂಕು ಉಪಾಧ್ಯಕ್ಷರಾಗಿ ರವಿಕುಮಾರ್ ವಿ.ಡಿ ಮತ್ತು ಸಂಜಯ್ ಕುರಂಕೋಟೆ,ತಾಲ್ಲೂಕು ಸಂಘಟನಾ ಕಾರ್ಯದರ್ಶಿಯಾಗಿ ಮುತ್ತುರಾಜ್, ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಕುಮಾರ್, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ದೊಡ್ಡಯ್ಯ ಬಿ. ಎಸ್, ಮಾಧ್ಯಮ ಘಟಕದ ಅಧ್ಯಕ್ಷರಾಗಿ ಸಿದ್ದರಾಜು ಕೆ, ಸಹ ಕಾರ್ಯದರ್ಶಿಯಾಗಿ ಅನಂತ್ ಕುಮಾರ್, ಬಾಬು ನಾಯ್ಕ, ಶ್ರೀನಿವಾಸ್, ರೈತ ಘಟಕದ ಮುಖಂಡರಾಗಿ ರಾಮಚಂದ್ರಯ್ಯ ಆಯ್ಕೆಯಾದರು.ಆಯ್ಕೆಯಾದ ಸದಸ್ಯರಿಗೆ  ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ ಆರ್ ಶಂಕರ್ ಗೌಡ್ರು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ತಿಮ್ಮಪ್ಪ ಗೌಡರವರು ನೇಮಕಾತಿ ಆದೇಶ ಪತ್ರವನ್ನು ವಿತರಿಸಿ ಸನ್ಮಾನಿಸಿದರು…

     ವರದಿ: ಮಂಜುಸ್ವಾಮಿ ಎಂ ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.