nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

    April 3, 2026

    ಜನಕಲ್ಯಾಣ ಯೋಜನೆಗಳನ್ನು ನೀಡದಿದ್ದರೂ ನರೇಂದ್ರ ಮೋದಿ ಸಾಲ ಮಾಡಿಲ್ಲವೇ?: ಡಿ.ಕೆ.ಶಿವಕುಮಾರ್ ಪ್ರಶ್ನೆ

    April 3, 2026

    ತುಮಕೂರು: 100 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ; ಮುನ್ನೆಚ್ಚರಿಕಾ ಕ್ರಮಕ್ಕೆ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ

    April 3, 2026
    Facebook Twitter Instagram
    ಟ್ರೆಂಡಿಂಗ್
    • ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
    • ಜನಕಲ್ಯಾಣ ಯೋಜನೆಗಳನ್ನು ನೀಡದಿದ್ದರೂ ನರೇಂದ್ರ ಮೋದಿ ಸಾಲ ಮಾಡಿಲ್ಲವೇ?: ಡಿ.ಕೆ.ಶಿವಕುಮಾರ್ ಪ್ರಶ್ನೆ
    • ತುಮಕೂರು: 100 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ; ಮುನ್ನೆಚ್ಚರಿಕಾ ಕ್ರಮಕ್ಕೆ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ
    • ತುಮಕೂರು: ಸೈಬರ್ ಅಪರಾಧಗಳ ಪತ್ತೆ ಪೊಲೀಸರಿಗೆ ದೊಡ್ಡ ಸವಾಲು:  ಅಬ್ದುಲ್ ಖಾದರ್
    • ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗಾವಕಾಶ: ಓಂಬುಡ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ
    • ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ
    • ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆ ಆರ್ ಎಸ್ ಪಕ್ಷದ ಪ್ರಣಾಳಿಕೆಯಲ್ಲಿ ಏನೇನಿರಲಿದೆ?: ಪತ್ರಿಕಾಗೋಷ್ಠಿಯಲ್ಲಿ ರಾಮಪ್ರಸಾದ್ ಮಾಹಿತಿ
    ತಾಲೂಕು ಸುದ್ದಿ March 17, 2023

    ಕೆ ಆರ್ ಎಸ್ ಪಕ್ಷದ ಪ್ರಣಾಳಿಕೆಯಲ್ಲಿ ಏನೇನಿರಲಿದೆ?: ಪತ್ರಿಕಾಗೋಷ್ಠಿಯಲ್ಲಿ ರಾಮಪ್ರಸಾದ್ ಮಾಹಿತಿ

    By adminMarch 17, 2023No Comments2 Mins Read
    krs paksha

    ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ತುಮಕೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ತುರುವೇಕೆರೆ ವಿಧಾನಸಭಾ ಕ್ಷೇತ್ರದ 2023ರ ಎಂಎಲ್ ಎ ಅಭ್ಯರ್ಥಿ ರಾಮಪ್ರಸಾದ್ ಪತ್ರಿಕಾ ಮಾಧ್ಯಮಗೋಷ್ಠಿ ನಡೆಸಿದರು.

    ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಗೆ ಯಾವೆಲ್ಲ ಯೋಜನೆಗಳನ್ನು ರೂಪಿಸಬೇಕು ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಬೇಕು, ಎನ್ನುವ ನಿಟ್ಟಿನಲ್ಲಿ ರಾಜ್ಯದ ಜನಸಾಮಾನ್ಯರ ಜೊತೆ ಮತ್ತು ಚಿಂತಕರು ಹಾಗೂ ತಜ್ಞರ ಜೊತೆ ಹಲವಾರು ಸಭೆಗಳು ಮತ್ತು ಸಂವಾದಗಳನ್ನು ನಡೆಸಿದ, ನಂತರ ನಮ್ಮ ಪಕ್ಷದ ವತಿಯಿಂದ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು ಅದರ ಪ್ರಮುಖ ಅಂಶಗಳನ್ನು ಈ ಪತ್ರಿಕಾ ಟಿಪ್ಪಣಿಯಲ್ಲಿ ವಿವರಿಸುತ್ತಿದ್ದೇನೆ ಎಂದರು.


    Provided by
    Provided by

    ಮೊದಲನೆಯದಾಗಿ ಭ್ರಷ್ಟಾಚಾರ ಮುಕ್ತ ದಕ್ಷ ಆಡಳಿತ ನೀಡುವುದು, ಮನೆ ಬಾಗಿಲಿಗೆ ಸರ್ಕಾರಿ ಸೇವೆ ಅಥವಾ ಆನ್ಲೈನ್ ಮೂಲಕ ಸಂಪೂರ್ಣ ಸೇವೆ ಲಭ್ಯ, ಪೋಲಿಸ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ, ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಉತ್ಕೃಷ್ಟ ವೈದ್ಯಕೀಯ ಸಂಶೋಧನ ಕೇಂದ್ರ ಸ್ಥಾಪನೆ, ಶಿಕ್ಷಣಕ್ಕೆ ಸಂಬಂಧಿಸಿದಂತೆ ಎಲ್ಲಾ ಸರ್ಕಾರಿ ಶಾಲಾ ಕೊಠಡಿಗಳನ್ನು ಸ್ಮಾರ್ಟ್ ಕೊಠಡಿಗಳನ್ನಾಗಿ ಪರಿವರ್ತನೆ ಸರ್ವರಿಗೂ ಉಚಿತ ಮತ್ತು ಗುಣಮಟ್ಟದ ಶಿಕ್ಷಣ , ಇನ್ನು ಕೃಷಿಗೆ ಸಂಬಂಧಿಸಿದಂತೆ ವೈಜ್ಞಾನಿಕ ಬೆಳೆ ಮತ್ತು ಬೆಲೆ ಪದ್ಧತಿ ಜಾರಿ ,ಜೊತೆಗೆ ಪಾರದರ್ಶಕ ಮಾರುಕಟ್ಟೆ ವ್ಯವಸ್ಥೆ ಮೂಲಕ ಉತ್ತಮ ಬೆಲೆ ಖಾತ್ರಿ ,ಇನ್ನು ಮಹಿಳೆ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯದ ಮಹಿಳೆಯರ ಆರ್ಥಿಕ ಮತ್ತು ಸಾಮಾಜಿಕ ಏಳಿಗೆಗಾಗಿ ಹಾಗೂ ಬಡತನ ನಿರ್ಮೂಲನೆಗಾಗಿ ಮದ್ಯ ನಿಷೇಧ, ಇನ್ನು ನೂರಾರು ಅನೇಕ ಪ್ರಣಾಳಿಕೆಗಳಿದ್ದು ನಮ್ಮ ಕೆ ಆರ್ ಎಸ್ ಪಕ್ಷದ ಈ ಚಾರಿತ್ರಿಕ ರಾಜಕೀಯ ಹೋರಾಟದಲ್ಲಿ ಕನ್ನಡ ನಾಡಿನ ನಾಡಿಗರೆಲ್ಲರೂ, ಈ ಚುನಾವಣೆಯಲ್ಲಿ ಕೆ ಆರ್ ಎಸ್ ಪಕ್ಷವನ್ನು ಬೆಂಬಲಿಸುವ ಮತ್ತು ನಮ್ಮ ಅಭ್ಯರ್ಥಿಗಳಿಗೆ ಮತ ಹಾಕುವ ಮೂಲಕ ನಮ್ಮೊಡನೆ ಕೈಜೋಡಿಸಬೇಕು ಎಂದು ನಾವು ವಿನಮ್ರವಾಗಿ ಕೋರುತ್ತೇವೆ ಎಂದರು.

    ಇನ್ನು ಈ ಸಂದರ್ಭದಲ್ಲಿ ಕೆ ಆರ್ ಎಸ್  ಪಕ್ಷದ ತಾಲೂಕು ಸಂಚಾಲಕರಾದ ಭಾಗ್ಯಮ್ಮ, ದೇವರಾಜು, ಪದಾಧಿಕಾರಿಗಳಾದ ಧರ್ಮಣ್ಣ ,ಧರ್ಮಣ್ಣ ಎ, ವಾಸು ಚಿದಾನಂದ್, ಕಮಲಮ್ಮ, ವನಿತಾ, ವಿನೋದ ಚಿಕ್ಕೋನಹಳ್ಳಿ, ಹರೀಶ್, ಹರೀಶ್ ಡಿ, ಪ್ರಕಾಶ್ ಮುನಿಯೂರು , ಮತ್ತಿತರರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

    April 3, 2026

    ಬಾಗಲಕೋಟೆ: ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ. ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ ಎಂದಲ್ಲ, ಕ್ಷೇತ್ರದಲ್ಲಿ…

    ಜನಕಲ್ಯಾಣ ಯೋಜನೆಗಳನ್ನು ನೀಡದಿದ್ದರೂ ನರೇಂದ್ರ ಮೋದಿ ಸಾಲ ಮಾಡಿಲ್ಲವೇ?: ಡಿ.ಕೆ.ಶಿವಕುಮಾರ್ ಪ್ರಶ್ನೆ

    April 3, 2026

    ತುಮಕೂರು: 100 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ; ಮುನ್ನೆಚ್ಚರಿಕಾ ಕ್ರಮಕ್ಕೆ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ

    April 3, 2026

    ತುಮಕೂರು: ಸೈಬರ್ ಅಪರಾಧಗಳ ಪತ್ತೆ ಪೊಲೀಸರಿಗೆ ದೊಡ್ಡ ಸವಾಲು:  ಅಬ್ದುಲ್ ಖಾದರ್

    April 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.