ವಿರೋದ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷೇತ್ರ ಬದಲಾವಣೆ ಕುರಿತು ಹೈಕಮಾಂಡ್ ನಲ್ಲಿ ಚರ್ಚೆ ನಡೆಯುತ್ತಿದ್ದು ಕಾಂಗ್ರೆಸಿನ ಹಿರಿಯ ನಾಯಕರುಗಳು ಸಿದ್ದರಾಮಯ್ಯನವರಿಗೆ ಕೋಲಾರದಿಂದ ಸ್ಪರ್ಧೆ ಮಾಡಬೇಡಿ ಎಂಬ ಸಲಹೆಯನ್ನು ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಇದರ ಜೊತೆಗೆ ರಾಜ್ಯದ ಹಾಗೂ ಸ್ಥಳೀಯ ನಾಯಕರುಗಳ ಜೊತೆ ಚರ್ಚೆ ನಡಿಸಲು ಸಿದ್ದರಾಮಯ್ಯನವರು ಮುಂದಾಗಿದ್ದಾರೆ. ಸಿದ್ದರಾಮಯ್ಯ ಅವರಿಗೆ ಉತ್ತರ ಕರ್ನಾಟಕದ ಬಾದಾಮಿ ಅಥವಾ ವಾರಣ ಚಾಮುಂಡೇಶ್ವರಿ ,ಈ ಮೂರು ಕ್ಷೇತ್ರಗಳಲ್ಲಿ ಆಯ್ಕೆ ಮುಂದಿದೆ ಮುಂದಿನ ರಾಜಕೀಯ ಬದಲಾವಣೆಗಳಲ್ಲಿ ಸಿದ್ದರಾಮಯ್ಯ ಅವರ ನಿರ್ಧಾರ ರಾಜ್ಯ ಚುನಾವಣಾ ರಾಜ್ಯ ರಾಜಕೀಯಕ್ಕೆ ಹೊಸ ತಿರುಗೇಟು ನೀಡಲಿದೆ ಎಂಬುದು ಸ್ಪಷ್ಟವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


