ಕೋಲಾರ ಬಿಟ್ಟು ವರುಣಾದಿಂದ ಸ್ಪರ್ಧಿಸುವಂತೆ ಸಿದ್ಧರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ ನೀಡಿದ್ದು ಈ ಹಿನ್ನೆಲೆ ತಂದೆಗಾಗಿ ಕ್ಷೇತ್ರವನ್ನ ತ್ಯಾಗ ಮಾಡಲು ಶಾಸಕ ಯತೀಂದ್ರ ಸಿದ್ಧರಾಮಯ್ಯ ಮುಂದಾಗಿದ್ದಾರೆ.
ಈ ಕುರಿತು ಮಾತನಾಡಿದ ಶಾಸಕ ಯತೀಂದ್ರ ಸಿದ್ಧರಾಮಯ್ಯ, ಅಪ್ಪ ವರುಣಾಗೆ ಬಂದ್ರೆ ನಾನು ಸ್ಪರ್ಧಿಸಲ್ಲ. ಸಿದ್ಧರಾಮಯ್ಯ ಅವರ ಪರ ಪ್ರಚಾರ ಮಾಡುತ್ತೇನೆ. ಸರ್ವೇಯಲ್ಲಿ ನೆಗೆಟಿವ್ ಫಲಿತಾಂಶ ಬಂದಿಲ್ಲ ನಾನು ಎರಡು ಬಾರಿ ಸರ್ವೇ ಮಾಡಿಸಿದ್ದೇನೆ. ಸರ್ವೇಯಲ್ಲಿ ತಂದೆ ಪರ ಫಲಿತಾಂಶ ಬಂದಿದೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


