ಬೆಳಗಾವಿ ಜಿಲ್ಲಾ ಅಧಿಕಾರಿ ಕಚೇರಿಗೆ ಇಂದು ರಾಯಬಾಗ್ ತಾಲೂಕಿನ ಮುಗಳಖೋಡ ಪುರಸಭೆ ಪೌರಕಾರ್ಮಿಕರ 25 8 2018 ರಿಂದ ಆಗಸ್ಟ್ 2016 ಹಾಗೂ ಜುಲೈ 2018 ರವರೆಗೆ ಪೌರಕಾರ್ಮಿಕರಿಗೆ ವೇತನ ಸಲ್ಲಿಸದೆ ಅವರಿಂದ ಮುಗುಳ್ಕೊಡು ಪುರಸಭೆ ಪೌರಕಾರ್ಮಿಕರ ಸೇವೆಯನ್ನು ತೆಗೆದುಕೊಳ್ಳುತ್ತಾ ಇದೆ.
ಎಂದು ಅಂಬೇಡ್ಕರ್ ಪೀಪಲ್ ಪಕ್ಷ ಯುವ ಘಟಕ ಅಧ್ಯಕ್ಷರಾದ ಕೃಷ್ಣ ಸಿಎಂ ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಈ ವಿಷಯದ ಕುರಿತು ಚರ್ಚೆ ಮಾಡುತ್ತಾ ಕಾರ್ಮಿಕ ಆಯುಕ್ತರು ಬೆಳಗಾವಿ ವಿಭಾಗ ಈಗಾಗಲೇ 15 ದಿನಗಳ ಒಳಗಡೆನೆ ವೇತನ ಪಾವತಿ ಮಾಡಬೇಕೆಂದು ಆದೇಶ ಮಾಡಲಾಗಿತ್ತು .
ಆದರೆ ಸ್ಥಳೀಯ ಆಡಳಿತ ಆದೇಶ ಉಲ್ಲಂಘನೆ ಮಾಡಿ ನ್ಯಾಯಾಲಯದ ಮೊರೆ ಹೋಗಿತ್ತು ಆದರೆ ಕರ್ನಾಟಕ ಉಚನ್ಯಾಯಾಲಯ ಪೌರ ಕಾರ್ಮಿಕರ ಪರವಾಗಿ ಕಾರ್ಮಿಕ ಆಯುಕ್ತರ ಆದೇಶವನ್ನು ಎತ್ತಿ ಹಿಡಿದಿರುವುದು ಗಮನಾರ್ಹ.
ಈ ಅಂಶದಿಂದಾಗಿ ಕಾರ್ಮಿಕರಿಗೆ ನ್ಯಾಯ ದೊರಕಿಸುವ ಸಲುವಾಗಿ ಡಾ. ಅಂಬೇಡ್ಕರ್ ಪೀಪಲ್ಸ್ ಪಾರ್ಟಿಯ ಮುಂದಾಳತ್ವದಲ್ಲಿ ಪೌರ ಕಾರ್ಮಿಕರಿಗೆ ನ್ಯಾಯ ದೊರಕಿಸುವ ಸಲುವಾಗಿ ಇಂದು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಹಾಗೂ ಯೋಜನಾ ನಿರ್ದೇಶಕರಿಗೆ, ಭೇಟಿ ಮಾಡಿ ಈ ವಿಷಯದ ಕುರಿತು ಪ್ರಸ್ತಾಪಿಸಿದ ಅಧಿಕಾರಿಗಳ ವಿರುದ್ಧ ಯುವ ಮೋರ್ಚಾ ರಾಜ್ಯಾಧ್ಯಕ್ಷರಾದ ಕೃಷ್ಣ ಸಿ ಎಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


