ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್, 6 ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. 124 ಅಭ್ಯರ್ಥಿಗಳಲ್ಲಿ ಮಹಿಳೆಯರಿಗೆ ಸಿಕ್ಕಿದ್ದು ಮಾತ್ರ ಕೇವಲ 6 ಸ್ಥಾನ.
6 ಅಭ್ಯರ್ಥಿಗಳ ಪೈಕಿ 5 ಮಹಿಳಾ ಅಭ್ಯರ್ಥಿಗಳು ಹಾಲಿ ಶಾಸಕಿಯರಾಗಿದ್ದಾರೆ. ಉಳಿದ ಒಬ್ಬರು ಅಭ್ಯರ್ಥಿ ಕುಸುಮಾ ರಾಜರಾಜೇಶ್ವರಿನಗರದಲ್ಲಿ ಕಣಕ್ಕಿಳಿಯಲಿದ್ದಾರೆ.
ಯಾವ ಕ್ಷೇತ್ರದಿಂದ ಯಾರು ಕಣಕ್ಕೆ?
ಲಕ್ಷ್ಮಿ ಹೆಬ್ಬಾಳ್ಕರ್ – ಬೆಳಗಾವಿ ಗ್ರಾಮೀಣ
ಡಾ. ಅಂಜಲಿ ನಿಂಬಾಳ್ಕರ್ – ಖಾನಾಪುರ
ಕನೀಝ್ ಫಾತಿಮ – ಕಲಬುರಗಿ ಉತ್ತರ
ರೂಪಕಲಾ ಶಶಿಧರ್ – ಕೆಜಿಎಫ್
ಸೌಮ್ಯ ರೆಡ್ಡಿ – ಜಯನಗರ
ಕುಸುಮಾ – ರಾಜರಾಜೇಶ್ವರಿನಗರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


