ಮಹಾರಾಷ್ಟ್ರ: ಸಾವರ್ಕರ್ ಅವರನ್ನು ಅವಮಾನಿಸಬೇಡಿ ಪರಿಸ್ಥಿತಿ ಸರಿಯಾಗಿರುವುದಿಲ್ಲ ಎಂದು ರಾಹುಲ್ ಗಾಂಧಿ ಅವರಿಗೆ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.
ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರನ್ನು ಎಲ್ಲರೂ ತಮ್ಮ ಆರಾಧ್ಯ ದೈವ ಎಂದು ಪರಿಗಣಿಸುತ್ತಾರೆ ಮತ್ತು ಅವರನ್ನು ಅವಮಾನಿಸಬೇಡಿ.
ಅಂಡಮಾನ್ ನ ಸೆಲ್ಯುಲರ್ ಜೈಲಿನಲ್ಲಿ 14 ವರ್ಷಗಳ ಕಾಲ ಊಹಿಸಲಾಗದ ಹಿಂಸೆಯನ್ನು ಸಾವರ್ಕರ್ ಅನುಭವಿಸಿದರು. ಅವರ ನೋವುಗಳನ್ನು ಮಾತ್ರ ಕೇಳಬಹುದು ಅದು ಅವರ ತ್ಯಾಗದ ಪ್ರತೀಕ. ನಾವು ಸಾವರ್ಕರ್ ಅವರಿಗೆ ಆಗುವ ಅವಮಾನವನ್ನು ಸಹಿಸಲಾರೆವು ಎಂದು ಹೇಳಿದರು.
ರಾಹುಲ್ ಗಾಂಧಿಯವರು ಸಾವರ್ಕರ್ ಅವರನ್ನು ಕೀಳಾಗಿ ಕಾಣುವುದನ್ನು ಮುಂದುವರಿಸಿದರೆ ಪ್ರತಿಪಕ್ಷಗಳ ಮೈತ್ರಿಯಲ್ಲಿ ಬಿರುಕುಗಳು ಉಂಟಾಗಬಹುದು ಅವರಿಗೆ ಅಗೌರವ ತೋರಿಸಿದರೆ ನಾವು ಅದನ್ನು ಸಹಿಸುವುದಿಲ್ಲ. ನಾವು ಹೋರಾಟಕ್ಕೆ ಸಿದ್ದರಿದ್ದೇವೆ. ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


