nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆ ಇಲ್ಲ – ಜಿಲ್ಲಾಡಳಿತದಿಂದ ಅಧಿಕೃತ ಸ್ಪಷ್ಟನೆ

    November 5, 2026

    ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾದ ಕೃಷ್ಣಪ್ಪ ಜೆ. ಅವರಿಗೆ ಗೌರವಪೂರ್ವಕ ನಿವೃತ್ತಿ ಬೀಳ್ಕೊಡುಗೆ

    November 5, 2026

    ವಿಶೇಷ ಚೇತನರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಬೇಕು: ಶಾಸಕ ಸಿ.ಬಿ.ಸುರೇಶ್‌ ಬಾಬು

    November 5, 2026
    Facebook Twitter Instagram
    ಟ್ರೆಂಡಿಂಗ್
    • ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆ ಇಲ್ಲ – ಜಿಲ್ಲಾಡಳಿತದಿಂದ ಅಧಿಕೃತ ಸ್ಪಷ್ಟನೆ
    • ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾದ ಕೃಷ್ಣಪ್ಪ ಜೆ. ಅವರಿಗೆ ಗೌರವಪೂರ್ವಕ ನಿವೃತ್ತಿ ಬೀಳ್ಕೊಡುಗೆ
    • ವಿಶೇಷ ಚೇತನರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಬೇಕು: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಪಾವಗಡ: ಒಂದು ಟನ್‌  ಕಬ್ಬಿಗೆ ₹5,500 ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ
    • ವಾರ್ತಾ ಇಲಾಖೆ ಆದೇಶದಿಂದ ಪತ್ರಿಕೆಗಳ ಅಸ್ತಿತ್ವಕ್ಕೆ ಧಕ್ಕೆ :  ಆದೇಶ ಹಿಂಪಡೆಯುವಂತೆ ಸಂಪಾದಕರ ಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ
    • ರೇಷ್ಮೆ ಸೀರೆಗೆ ಎಣ್ಣೆ, ಮೇಣದ ಕಲೆ ಬಿದ್ದರೆ ಚಿಂತೆ ಬೇಡ; ಈ ಟಿಪ್ಸ್ ಅನುಸರಿಸಿ
    • ನಾಯಿಗಳಲ್ಲ, ರೋಬೋಟ್‌ ಗಳಿಗೆ ವಾಕಿಂಗ್ ಮಾಡಿಸಿದರೆ ದುಡ್ಡು! AI ತಂತ್ರಜ್ಞಾನಕ್ಕೆ ಹೊಸ ಪ್ರಯೋಗ
    • ವಿಮಾನದಲ್ಲೂ ಇರುತ್ತಾ ಹಾರ್ನ್? ಆಕಾಶದಲ್ಲಿ ಯಾರಿಗೆ ಹಾರ್ನ್? | ಈ ಅಚ್ಚರಿಯ ಸಂಗತಿ ನಿಮಗೆ ಗೊತ್ತಾ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ: ತಾಲೂಕು ಆಡಳಿತದಿಂದ ಅಗ್ನಿಬನ್ನಿರಾಯ ಸ್ವಾಮಿಯ ಜಯಂತೋತ್ಸವ
    ಮಧುಗಿರಿ March 28, 2023

    ಮಧುಗಿರಿ: ತಾಲೂಕು ಆಡಳಿತದಿಂದ ಅಗ್ನಿಬನ್ನಿರಾಯ ಸ್ವಾಮಿಯ ಜಯಂತೋತ್ಸವ

    By adminMarch 28, 2023No Comments1 Min Read
    madugiri

    ಮಧುಗಿರಿ: ತಾಲೂಕು ಆಡಳಿತ ಹಾಗೂ ಅಗ್ನಿ ಬನ್ನಿರಾಯಸ್ವಾಮಿ ಸಂಘದ ವತಿಯಿಂದ ಇಂದು ಅಗ್ನಿಬನ್ನಿರಾಯ ಸ್ವಾಮಿಯ ಜಯಂತೋತ್ಸವ ಸರಳವಾಗಿ ನೆರವೇರಿತು.

    ಈ ಸಂದರ್ಭದಲ್ಲಿ ಅಗ್ನಿ ಬನ್ನಿ ರಾಯರ ತಾಲೂಕು ಅಧ್ಯಕ್ಷರಾದ ರಂಗನಾಥ ಮಾತನಾಡಿ, ತಿಗಳ ಜನಾಂಗದವರು ನಾವು, ಸ್ವಲ್ಪ ಜಮೀನುಗಳನ್ನು ಹೊಂದಿದ್ದು, ನಮ್ಮ ಕುಲಕಸುಬು ಸೊಪ್ಪು, ತರಕಾರಿ, ಹಣ್ಣು ಇನ್ನು ಮುಂತಾದ ವಸ್ತುಗಳ ಮಾರಾಟದಿಂದ ಜೀವನ ನಡೆಸುತ್ತಿದ್ದು, ನಾವು ಸ್ವಾಭಿಮಾನಿಗಳ ಬದುಕನ್ನು ಕಟ್ಟಿಕೊಂಡಿದ್ದೇವೆ ಎಂದರು.

    ಅಗ್ನಿ ಬನ್ನಿ ರಾಯರ ಜನಾಂಗಕ್ಕೆ ಸರ್ಕಾರ ಬೆಂಬಲ ನೀಡಿ, ಇಂದು ಎಲ್ಲಾ ಜನಾಂಗದವರು ಅವರವರ ಜಯಂತೋತ್ಸವ ಆಚರಿಸುವ ರೀತಿ, ನಮ್ಮ ಜಾತಿಗೂ ಜಯಂತೋತ್ಸವ ಆಚರಿಸಲು ಅನುವು ಮಾಡಿಕೊಟ್ಟು ಸಹಕರಿಸಿರುತ್ತಾರೆ ಮತ್ತು ತಿಗಳ ಅಭಿವೃದ್ಧಿ ನಿಗಮ ಹಾಗೂ ಎಲ್ಲಾ ಇಲಾಖೆಯ ಸೌಲಭ್ಯಗಳು ರಾಜಕೀಯದಲ್ಲಿ ಗುರುತಿಸಿಕೊಳ್ಳಲು ಸರ್ಕಾರ ಸೌಲಭ್ಯ ದೊರಕಿಸಿದೆ. ಸರ್ಕಾರಕ್ಕೆ ನಾವು ಗೌರವ ಸಲ್ಲಿಸುತ್ತೇವೆ ಎಂದು ತಿಳಿಸಿದರು.

    ಶಿರಸ್ತೇದಾರ್ ಶ್ರೀನಿವಾಸ ರವರು ಮಾತನಾಡಿ, ಇನ್ನು ಮುಂದೆ ವಿಜೃಂಭಣೆಯಿಂದ ನಮ್ಮ ತಾಲೂಕಿನಲ್ಲಿ ಜಯಂತೋತ್ಸವ ಆಚರಣೆ ಮಾಡಲು ನಾವು ಸಹಕರಿಸುತ್ತೇವೆ. ಮುಂದಿನ ದಿನಗಳಲ್ಲಿ ಒಟ್ಟಾಗಿ ತಾಲೂಕಿನ ಆಚರಣೆ ಮಾಡಿ, ನಾವು ನಮ್ಮ ಇಲಾಖೆಯಿಂದ ನಿಮಗೆ ಎಲ್ಲಾ ರೀತಿಯಲ್ಲಿ ಸಹಕರಿಸುತ್ತೇವೆಂದು ತಿಳಿಸಿದರು.

    ಈ ಸಂದರ್ಭದಲ್ಲಿ ತಾಲೂಕು ಆಡಳಿತ ಅಧಿಕಾರಿಗಳು ಮತ್ತು ಗೌರವಾಧ್ಯಕ್ಷರಾದ ಸುರೇಶ್, ಅಧ್ಯಕ್ಷರಾದ ರಂಗನಾಥ್, ನಾರಣಪ್ಪ, ರಾಮಕೃಷ್ಣ, ಚಿಕ್ಕನ್ಮಯ್ಯ, ರಮೇಶ್, ಮಲ್ಲಿಕಾರ್ಜುನ, ಶ್ರೀನಿವಾಸ್, ಗಂಗಪ್ಪ, ಹನುಮಂತ್ರಾಯಪ್ಪ, ಸೋಮಶೇಖರ್ ಮುಂತಾದವರಿದ್ದರು.

    ವರದಿ: ದೊಡ್ಡೇರಿ ಮಹಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಮಧುಗಿರಿಯಲ್ಲಿ ಹೊಸ ಬಾರ್‌ ಗಳಿಗೆ ಸ್ಥಳ ಪರಿಶೀಲನೆ: ಸಂಘಟನೆಗಳಿಂದ ತೀವ್ರ ವಿರೋಧ!

    November 4, 2026

    ಮಧುಗಿರಿ ತಾಲೂಕಿನಲ್ಲಿ ಹೈನುಗಾರರಿಗೆ ₹63 ಲಕ್ಷದ ಸೌಲಭ್ಯ ಹಾಗೂ ಪರಿಹಾರ ವಿತರಣೆ

    October 31, 2026

    ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ದಂಪತಿ: ಶಾಸಕ ಕೆ.ಎನ್. ರಾಜಣ್ಣ ಸಂತಾಪ

    October 29, 2026

    Comments are closed.

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆ ಇಲ್ಲ – ಜಿಲ್ಲಾಡಳಿತದಿಂದ ಅಧಿಕೃತ ಸ್ಪಷ್ಟನೆ

    November 5, 2026

    ತುಮಕೂರು ನಗರದ ಪ್ರತಿಷ್ಠಿತ ‘ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತ’ದ ಮರುನಾಮಕರಣ ಅಥವಾ ಹೆಸರು ಬದಲಾವಣೆ ಕುರಿತು ಹಬ್ಬಿರುವ…

    ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾದ ಕೃಷ್ಣಪ್ಪ ಜೆ. ಅವರಿಗೆ ಗೌರವಪೂರ್ವಕ ನಿವೃತ್ತಿ ಬೀಳ್ಕೊಡುಗೆ

    November 5, 2026

    ವಿಶೇಷ ಚೇತನರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಬೇಕು: ಶಾಸಕ ಸಿ.ಬಿ.ಸುರೇಶ್‌ ಬಾಬು

    November 5, 2026

    ಪಾವಗಡ: ಒಂದು ಟನ್‌  ಕಬ್ಬಿಗೆ ₹5,500 ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ

    November 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.