ಇಂದು ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ನಡೆಯಲಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಲಿದೆ.
ಇಂದೇ ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ. ಮೇ ಮೊದಲ ವಾರದಲ್ಲಿ ರಾಜ್ಯದ 224 ಕ್ಷೇತ್ರಗಳಿಗೆ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಂಭವವಿದೆ ಎಂದು ಕೇಂದ್ರ ಚುನಾವಣಾ ಆಯೋಗ ಎಂದು ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


