ಬೆಂಗಳೂರು : ಪರಿಶಿಷ್ಟ ಪಂಗಡದ ಮೀಸಲಾತಿ ಪಟ್ಟಿಗೆ ಸೇರ್ಪಡೆಯಾಗಿರುವ ತಳವಾರ ಮತ್ತು ಪರಿವಾರ ಜಾತಿಗಳನ್ನು ರಾಜ್ಯದ ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯದ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿನ ಪರಿವಾರ ಮತ್ತು ತಳವಾರ ಜಾತಿಗಳನ್ನು ಸೇರಿಸಿರುವ ಹಿನ್ನೆಲೆಯಲ್ಲಿ ಸದರಿ ಜಾತಿಗಳಿಗೆ ಸರ್ಕಾರವು ಪರಿಶಿಷ್ಟ ಪಂಗಡದ ಪ್ರಮಾಣ ಪತ್ರಗಳನ್ನು ವಿತರಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿರುತ್ತದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


