ನವದೆಹಲಿ: 2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಗೊಳ್ಳಲಿದೆ.
ನವದೆಹಲಿಯಲ್ಲಿ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ಮೂಲಕ ವಿವರಣೆ ನೀಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ,ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಹೊರಬೀಳುತ್ತಿದ್ದು, ಚುನಾವಣೆಗೆ ಅಧಿಸೂಚನೆ ಏ.13 ಪ್ರಕಟವಾಗಲಿದ್ದು, ಒಂದೇ ಹಂತದಲ್ಲಿ ಮತದಾನವಾಗಲಿದೆ. ಮೇ 10 ಬುಧವಾರ ಮತದಾನ , ಮೇ13 ಶನಿವಾರ ಮತ ಎಣಿಕೆ ನಡೆಯಲಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


