ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏಪ್ರಿಲ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡುವುದಾಗಿ ಹೇಳಿದ್ದಾರೆ.
ಇದರ ಜತೆಗೆ ಡಿ.ಕೆ. ಶಿವಕುಮಾರ್ ಮೇಲೆ ಗಂಭೀರ ಆರೋಪ ಮಾಡಿದ್ದು, ನಮ್ಮ ಪಕ್ಷದ ಶಾಸಕರಿಗೆ ಕರೆ ಮಾಡಿ ಪಕ್ಷ ಬಿಟ್ಟು ಬಂದರೆ ಟಿಕೆಟ್ ಕೊಡ್ತೇವೆ ಎಂದು ಆಮಿಷ ಒಡ್ಡಿರುವುದಾಗಿ ಹೇಳಿದ್ದಾರೆ.
ಎರಡು ಮೂರು ದಿನದಿಂದ ನಮ್ಮ ಶಾಸಕರಿಗೆ ಕರೆ ಬರುತ್ತಿದೆ. ಕಾಂಗ್ರೆಸ್‌ಗೆ ಬನ್ನಿ ಟಿಕೆಟ್ ಕೊಡ್ತೇನೆ ಎಂದು ಹೇಳುತ್ತಿದ್ದಾರೆ. ಅವರ ಬಳಿ ಎಲೆಕ್ಷನ್ ಎದುರಿಸುವ ಸಮರ್ಥ ಅಭ್ಯರ್ಥಿಗಳಿಲ್ಲ. ಹಾಗಾಗಿ ಹತಾಶರಾದ ಡಿಕೆಶಿ ಬಿಜೆಪಿ ಸಂಪರ್ಕಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


