nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026
    Facebook Twitter Instagram
    ಟ್ರೆಂಡಿಂಗ್
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್‌ ಭದ್ರಗೊಳಿಸಲು ಮತದಾರರು ಕೈ ಜೋಡಿಸಿ: ಶಾಸಕ ಸತೀಶ ಜಾರಕಿಹೊಳಿ
    ರಾಜ್ಯ ಸುದ್ದಿ March 31, 2023

    ಕಾಂಗ್ರೆಸ್‌ ಭದ್ರಗೊಳಿಸಲು ಮತದಾರರು ಕೈ ಜೋಡಿಸಿ: ಶಾಸಕ ಸತೀಶ ಜಾರಕಿಹೊಳಿ

    By adminMarch 31, 2023No Comments2 Mins Read
    yamakankardi

    Provided by
    Provided by

    ಯಮಕನಮರಡಿ: ಯಮಕನಮರಡಿ ಮತಕ್ಷೇತ್ರದ ಗೊಟುರ , ಹೆಬ್ಬಾಳ ಮತ್ತು ಬೋಡಾಕ್ಯಾನಟ್ಟಿ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೊಳಿ ಅವರು ಅಬ್ಬರದ ಪ್ರಚಾರ ನಡೆಸಿದರು.

    ಈ ವೇಳೆ ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ರಾಜ್ಯದಲ್ಲಿ ಜನರು ಬದಲಾವಣೆ ಬಯಸಿದ್ದು, ಮೇ 10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಬೇಕಾಗಿದೆ. ಹೀಗಾಗಿ ಮತಭಾಂದವರು ವಿಶ್ವಾಸದಿಂದ ತಮ್ಮ ಹಕ್ಕನ್ನು ಚಲಾಯಿಸಿ ಕಾಂಗ್ರೆಸ್‌ ಗೆಲುವಿಗೆ ಸಹಕರಿಸಬೇಕು ಎಂದರು.

    ಬೆಳಗಾವಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಇದನ್ನು ನಾವು ಇನ್ನಷ್ಟು ಭದ್ರಗೊಳಿಸೋಣ” ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ನಿಮ್ಮ ಮೇಲಿದೆ. ಈಗಾಗಲೇ ಯಮಕನಮರಡಿ ಕ್ಷೇತ್ರದಲ್ಲಿ ಸುಸುಜ್ಜಿತ ರಸ್ತೆ, ಶುದ್ಧ ಕುಡಿಯುವ ನೀರು, ಬಡವರಿಗೆ ಸೂರು , ಮಕ್ಕಳಿಗೆ ಉಚಿತ ಶಿಕ್ಷಣ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿವೆ.

    ರಾಜ್ಯದಲ್ಲಿ ಯಮಕನಮರಡಿ ಮತಕ್ಷೇತ್ರ ಮಾದರಿ ಕ್ಷೇತ್ರವಾಗಿದೆ. ಕ್ಷೇತ್ರವನ್ನು ಬಹಳಷ್ಟು ಬೆಳೆಸಬೇಕಾಗಿದೆ. ಆದ್ದರಿಂದ ಕ್ಷೇತ್ರದ ಜನರು ಆಶೀರ್ವಾದ ಮಾಡಬೇಕು. ನಿಮ್ಮ ಕಷ್ಟ ಗಳಿಗೆ ಧ್ವನಿಯಾಗುವ ನಾಯಕನನ್ನು ಆಯ್ಕೆ ಮಾಡುವ ನಿರ್ಧಾರ ನಿಮ್ಮ ಮೇಲಿದೆ ಎಂದರು.


    Provided by
    Provided by

    ಜನರ ನೆಮ್ಮದಿ ಕಸಿದುಕೊಂಡ ಬಿಜೆಪಿ: ಸಮಾಜದಲ್ಲಿ ಎಲ್ಲ ಸಮುದಾಯದ ಇದ್ದಾರೆ. ಅವರು ನೆಮ್ಮದಿಯಿಂದ ಜೀವನ ಸಾಗಿಸಬೇಕಾದರೆ ಕೈಗೆಟಕುವ ದರದಲ್ಲಿ ದಿನಸಿ ಸಾಮಗ್ರಿಗಳು ಸಿಗಬೇಕಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಎಲ್ಲವೂ ಗಗಣಕ್ಕೇರಿವೆ. ಬಿಜೆಪಿ ಸರ್ಕಾರ ದುಡಿದು ತಿನ್ನುವವರ ಅನ್ನ ಕಸೆದುಕೊಳ್ಳುತ್ತಿದೆ. ರಾಜ್ಯ ಹಾಗೂ ಕ್ಷೇತ್ರದ ಜನರಿಗೆ ನೆಮ್ಮದಿ ಬೇಕಾಗಿದೆ. ಅದಕ್ಕಾಗಿ ಕಾಂಗ್ರೆಸ್‌ ನಾಲ್ಕೈದು ಯೋಜನೆಗಳನ್ನು ಜಾರಿಗೆ ತರಲಿದೆ ಅದಕ್ಕಾಗಿ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ಗಳನ್ನು ವಿತ್ತರಿಸಲಾಗುತ್ತಿದೆ. ಕಾಂಗ್ರೆಸ್‌ ಗೆಲುವಿಗೆ ನೀವು ಬಲ ತುಂಬಬೇಕು ಎಂದು ಮನವಿ ಮಾಡಿಕೊಂಡರು.

    ಮೇ 10 ಕ್ಕೆ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಭಾವಿ ನಾಯಕ , ಯಮಕನಮರಡಿಯಲ್ಲಿ ಮತಕ್ಷೇತ್ರದ ಶಾಸಕರಾದ ಸತೀಶ ಜಾರಕಿಹೊಳಿ ಕ್ಷೇತ್ರದಲ್ಲಿ ಭರ್ಜರಿ ಮತಬೇಟೆ ನಡೆಸಿದರು. ಇಂದು ಬಿಸಿಲಿನ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿಯಾದ ಸತೀಶ್ ಜಾರಕಿಹೊಳಿ ಪರವಾಗಿ ಕಾರ್ಯಕರ್ತರು ಪ್ರಚಾರಕ್ಕೆ ಕೈ ಜೋಡಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ತುರುವೇಕೆರೆ: ನಾಡಪ್ರಭು ಕೆಂಪೇಗೌಡರು ಒಂದೇ ಜಾತಿಗೆ ಅಥವಾ ಸಮುದಾಯದ ಒಂದೇ ಸಮಾಜಕ್ಕೆ ಸೀಮಿತರಾಗದೆ ಜಾತ್ಯತೀತವಾಗಿ ಆಡಳಿತ ನಡೆಸಿದ್ದರು ಎಂದು ಶಾಸಕ…

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.