ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಯಾದ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಸಂಚಾರ ಇದೀಗ ಮತ್ತಷ್ಟು ದುಬಾರಿಯಾಗಲಿದೆ.
ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಸಂಚಾರಕ್ಕೆ ಶೇ.22 ರಷ್ಟು ಟೋಲ್ ದರ ಹೆಚ್ಚಳವಾಗಲಿದೆ. ಟೋಲ್ ದರ ಹೆಚ್ಚಿಸಿ NHAI ಆದೇಶ ಹೊರಡಿಸಿದೆ.
ಕಾರು ಜೀಪ್ ಏಕಮುಖ ಸಂಚಾರಕ್ಕೆ 30 ರೂ ಹೆಚ್ಚಳವಾದರೇ ಲಘುವಾಹನಗಳ ಏಕಮುಖ ಸಂಚಾರಕ್ಕೆ 50 ರೂ. ಟ್ರಕ್ ಮತ್ತು ಬಸ್ ಗಳ ಏಕಮುಖ ಸಂಚಾರಕ್ಕೆ 165 ರೂ. ಹೆಚ್ಚಳವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


