nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು

    June 17, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    • ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
    • ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
    • ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ
    • ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ ಜಿಲ್ಲೆಯಾದರೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಕೇಂದ್ರದ ಭರವಸೆ : ಸ್ಥಳೀಯ ಅಭ್ಯರ್ಥಿ ಸಿ ಎನ್ ಮಧು
    ಮಧುಗಿರಿ April 1, 2023

    ಮಧುಗಿರಿ ಜಿಲ್ಲೆಯಾದರೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಕೇಂದ್ರದ ಭರವಸೆ : ಸ್ಥಳೀಯ ಅಭ್ಯರ್ಥಿ ಸಿ ಎನ್ ಮಧು

    By adminApril 1, 2023No Comments2 Mins Read
    c n madu

    Provided by
    Provided by

    ಮಧುಗಿರಿ: ಬಹುಜನ ಸಮಾಜ ಪಕ್ಷದಿಂದ 2023ರ ವಿಧಾನಸಭಾ ಚುನಾವಣೆಯ ಅಭ್ಯರ್ಥಿಯನ್ನಾಗಿ ತನ್ನನ್ನು ಘೋಷಿಸಿದ್ದು, ತಾನು ಸ್ಥಳೀಯ ಅಭ್ಯರ್ಥಿಯಾಗಿದ್ದು, ಕ್ಷೇತ್ರದ ಜನರು ತನಗೆ ಬೆಂಬಲ ನೀಡಬೇಕೆಂದು ಸಿಎ.ಎನ್.ಮಧು ಮನವಿ ಮಾಡಿದರು

    ಪಟ್ಟಣದ ಬೈಪಾಸ್ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಧುಗಿರಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ನನ್ನ ಗುರಿಯಾಗಿದೆ. ಈ ಹಿಂದೆ ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂದು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಸಾವಿರಾರು ಸಂಖ್ಯೆ ಜನ ಸಮೂಹದೊಂದಿಗೆ ರ್ರ್ಯಾಲಿ ಮುಖಾಂತರ ಹೋರಾಟ ಮಾಡಿದ್ದು, ಬರಗಾಲ ಪ್ರದೇಶವಾದ ಮಧುಗಿರಿಯಿಂದ ಹಲವಾರು ಯುವಜನರು ಸ್ಥಳೀಯವಾಗಿ ಉದ್ಯೋಗ ಸಿಗದೇ ಉದ್ಯೋಗ ಹುಡುಕುತ್ತಾ ಬೆಂಗಳೂರಿಗೆ ಒಲಸೆ ಹೋಗಿದ್ದಾರೆ, ಮಧುಗಿರಿಯೂ ಕಂದಾಯ ಜಿಲ್ಲೆಯಾದರೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯಾಗುವುದು ದೊಡ್ಡ ಮಟ್ಟದಲ್ಲಿ ಕಾರ್ಖಾನೆಗಳ ಸ್ಥಾಪನೆ ಇದರಿಂದ ಕೆಲಸ ಹುಡುಕುತ್ತಾ ವಲಸೆ ಹೋಗುವುದು ತಪ್ಪುತ್ತದೆ, ಮುಂದಿನ ಚುನಾವಣೆಯಲ್ಲಿ. ಶಾಸಕರಾಗಿ ಆಯ್ಕೆಯಾದರೆ ಮಧುಗಿರಿ ತಾಲೂಕು ಅನ್ನು ಜಿಲ್ಲೆ ಮಾಡುವ ಉದ್ದೇಶ ಹೊಂದಲಾಗಿದೆ. ಇದೇ ಅಲ್ಲದೆ ತಾಲೂಕಿನ ಅಭಿವೃದ್ಧಿಗಾಗಿ ಹಲವಾರು ಕನಸುಗಳನ್ನು ಕಟ್ಟಿಕೊಂಡಿದ್ದು, ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಚುನಾವಣೆಯಲ್ಲಿ ಗೆದ್ದು ಶಾಸಕನಾದರೆ ಮಧುಗಿರಿಯನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು.

    ಕ್ಷೇತ್ರವನ್ನು ಸರ್ಕಾರವೇ ಬರಪೀಡಿತ ಪ್ರದೇಶವೆಂದು ಘೋಷಿಸಿದ್ದು, ಬೆಳೆಗಳು ಬೆಳೆದ ರೈತರಿಗೆ ಸರಿಯಾದ ಫಸಲು ಸಿಗದೆ, ಫಸಲು ಬಂದರೆ ಸರಿಯಾದ ಬೆಲೆ ಸಿಗದೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಹಾಗಾಗಿ ರೈತರಿಗೆ ಆದ್ಯತೆ ಮೇರೆಗೆ ಸೂಕ್ತ ಬೆಲೆ ಸಿಗುವಂತೆ ಕೃಷಿ ಮಾರುಕಟ್ಟೆಯಲ್ಲಿ ದಲ್ಲಾಳಿಗಳಿಂದ ಕನಿಷ್ಠ ಬೆಲೆ ಸಿಗದಿರುವುದು ಕಂಡುಬಂದಿದ್ದು ಇಂತಹ ವಂಚನೆಯಿಂದ ರೈತರಿಗೆ ನ್ಯಾಯ ಒದಗಿಸಲು ನಾನು ಸದಾ ಕ್ಷಮಿಸುತ್ತೇನೆ ಈ ನಮ್ಮ ರೈತರು ದೇಶದ ಬೆನ್ನೆಲುಬು ಎಂದು ತಿಳಿಸಿದರು.

    ಕ್ಷೇತ್ರಾದ್ಯಂತ ಉನ್ನತ ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಗ್ರಾಮಾಂತರ ಪ್ರದೇಶಗಳ ಸಾರಿಗೆ ವ್ಯವಸ್ಥೆ ಸರಿಪಡಿಸುವುದು. ವಿದ್ಯಾರ್ಥಿಗಳಿಗೆ ಫ್ರೀ ಪಾಸ್ ವ್ಯವಸ್ಥೆ ಮಾಡಿಕೊಡುವುದು ನನ್ನ ಪ್ರಮುಖ ಗುರಿಯಾಗಿದೆ ಎಂದರು.

    ಮಧುಗಿರಿ ಅಭಿವೃದ್ಧಿ ದೃಷ್ಟಿಯಿಂದ ಸ್ಥಳೀಯ ಅಭ್ಯರ್ಥಿಯಾದ ನನ್ನನ್ನು ಈ 2023 ಚುನಾವಣೆಯಲ್ಲಿ ಮತದಾರರು ನಿಮ್ಮ ಅಮೂಲ್ಯವಾದ ಮತವನ್ನು ನೀಡಿ ಗೆಲ್ಲಿಸಿ ಹಾಗೂ ಮಧುಗಿರಿ ಕ್ಷೇತ್ರದ ಅಭಿವೃದ್ಧಿಗೆ ಮುನ್ನುಡಿ ಬರೆಯಬೇಕು ಎಂದು ಎಲ್ಲಾ ಕ್ಷೇತ್ರದ ಮತದಾರರನ್ನು ಕುರಿತು ಮತಯಾಚಿಸಿ ಮನವಿ ಮಾಡಿಕೊಂಡರು…

    ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಬಹುಜನ ಸಮಾಜ ಪಕ್ಷದ ಅಧ್ಯಕ್ಷ ಅಣ್ಣೇನಹಳ್ಳಿ ಗೋಪಾಲ್, ತೆರಿಯೂರು ಅಂಜಯ್ಯ, ಕಾಟಗೊಂಡನಹಳ್ಳಿ ಶಿವಣ್ಣ, ಶಿವಯ್ಯ, ಶಂಕರಪ್ಪ, ಶಿವಾರೆಡ್ಡಿ, ನಟರಾಜು ಸೇರಿದಂತೆ ಮತ್ತಿತರರು ಇದ್ದರು.

    ವರದಿ : ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ

    June 17, 2026

    ತೋಟಗಾರಿಕೆ ಇಲಾಖೆ ಸಹಾಯ ಧನ: ಅರ್ಜಿ ಸಲ್ಲಿಸುವುದು ಹೇಗೆ?

    June 16, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ತುಮಕೂರು : 2026–2027 ಸಾಲಿನ ಎಸ್ ಎಫ್ ಸಿ ಮುಕ್ತನಿಧಿ ಅನುದಾನದಲ್ಲಿ ಹಾಗೂ ನಗರಸಭಾ ನಿಧಿಯಲ್ಲಿ ಶೇ24.1, 7.25 ಹಾಗೂ…

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು

    June 17, 2026

    ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.