ನವದೆಹಲಿ: ಮಾನನಷ್ಟ ಪ್ರಕರಣದಲ್ಲಿ ಜೈಲು ಶಿಕ್ಷೆ ವಿಧಿಸಿರುವ ಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸೋಮವಾರ ಸೂರತ್ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಾನೂನು ತಂಡವು 2 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸೂರತ್‌ನ ಸೆಷನ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಆಧಾರಿಸಿ ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA