ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ರವರು ಕನ್ನಡಿಗರ ವಿರುದ್ಧ. ಜಾಲಹಳ್ಳಿ ವಾರ್ಡಿನ ಕಾತನಗರಧಲ್ಲಿ ತಮಿಳು ಭಾಷೆಯಲ್ಲಿ ಭಾಷಣ ಮಾಡುತ್ತಾ ಕನ್ನಡಿಗರು ಬಂದರೆ ಓಡಾಡಿಸಿಕೊಂಡು ಓಡಿರಿ ಮಿಕ್ಕಿದ್ದು ನಾನು ನೋಡಿಕೊಳ್ಳುತ್ತೇನೆ ಯಾವ ತರ ಹೊಡಿಬೇಕು ಅಂದ್ರೆ ಅವರು ತಿರುಗಿ ನೋಡಬಾರದು ಆತರ ಹೊಡಿರಿ ಎಂದರು.
ಮತ್ತೆ ಯಾರ್ಯಾರು ಹೊಡಿತೀರಾ ಕೈ ಎತ್ತಿ ನೋಡೋಣ ಎಂಧು ಪ್ರಚೋದನಕಾರಿ ಹೇಳಿಕೆಯನ್ನು ಕೊಡುವುದರ ಮೂಲಕ ತಮ್ಮ ವೋಟ್ ಬ್ಯಾಂಕ್ ಲಾಭಿಗಾಗಿ ಸಮಾಜದಲ್ಲಿ ಗಲಭೆಗೆ ಕಾರಣವಾಗಿರುವ ಮುನಿರತ್ನಂ ರವರ ವಿರುದ್ಧ ಇಂದು ನಮ್ಮ ಕರ್ನಾಟಕ ಸೇನೆಯ ರಾಜ್ಯಧ್ಯಕ್ಷರಾದಂತ ಶ್ರೀ ಎಂ ಬಸವರಾಜ್ ಪಡ್ಕೋಟೆ ಅಣ್ಣನವರ ನೇತೃತ್ವದಲ್ಲಿ ಇಂದು ಬಿಜೆಪಿ ಕಚೇರಿಗೆ ಬೇಟಿ ಕೊಟ್ಟು ಅವರನ್ನು ಕರ್ನಾಟಕದಿಂದ ಬಹಿಷ್ಕಾರ ಮಾಡಬೇಕೆಂದು ಮತ್ತು ಪಕ್ಷದಿಂದ ಹುಚ್ಚಾಟನೆ ಮಾಡಬೇಕೆಂದು ಇಂದು ನಮ್ಮ ಕರ್ನಾಟಕ ಸೇನೆ ಒತ್ತಾಯಿಸಿ ಮನವಿ ಪತ್ರ ಕೊಡಲಾಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA