ದಾವಣಗೆರೆಯ ಸಮೀಪದ ಹದಡಿ ಗ್ರಾಮದ ಯೋಧ ನಾಗರಾಜ್ ಕೆಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಳೆದ ಭಾನುವಾರ ಬೆಳಗ್ಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಯೋಧ ನಾಗರಾಜ್ ತಮ್ಮ ಊರಿಗೆ ಬರಲು ಫ್ಲೈಟ್ ಟಿಕೆಟ್ ಬುಕ್ ಮಾಡಿದ್ದರು. ಕಳೆದ ಮೂರು ತಿಂಗಳ ಹಿಂದೆ ಅಷ್ಟೇ ಗ್ರಾಮಕ್ಕೆ ಬಂದು ಹೋಗಿದ್ದರು. ಕಳೆದ 12 ವರ್ಷಗಳಿಂದ ಪಂಜಾಬ್, ಹರಿಯಾಣದಲ್ಲಿ ಸೇವೆ ಸಲ್ಲಿಸಿದ್ದರು. ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಬಿಟ್ಟು ಯೋಧ ನಾಗರಾಜ್ ಆಗಲಿದ್ದಾರೆ. ಯೋಧನ ಪಾರ್ಥಿವ ಶರೀರ ಇಂದು ಸ್ವಗ್ರಾಮ ಹದಡಿಗೆ ಬರಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


