ಪ್ರಿಯಕರನನ್ನು ನಂಬಿ ಮದುವೆಯಾಗಲು ಕೆನಡಾದಿಂದ ಭಾರತಕ್ಕೆ ಬಂದಿದ್ದ ಯುವತಿ ಹತ್ಯೆಯಾಗಿದ್ದಾಳೆ. ಕಳೆದ ವರ್ಷ ಜೂನ್‌ನಲ್ಲಿ 23 ವರ್ಷದ ನೀಲಂ ಎಂಬಾಕೆಯನ್ನು ಆಕೆಯ ಗೆಳೆಯ ಸುನಿಲ್ ಗುಂಡಿಟ್ಟು ಕೊಂದಿದ್ದು, ನಂತರ ಆಕೆಯನ್ನು ತನ್ನ ಹೊಲದಲ್ಲಿ ಹೂತು ಹಾಕಿದ್ದ.
ಆಕೆಯ ಅಸ್ಥಿಪಂಜರದ ಅವಶೇಷಗಳು ಮಂಗಳವಾರ ಭಿವಾನಿಯಲ್ಲಿ ಪೊಲೀಸರಿಗೆ ಪತ್ತೆಯಾಗಿವೆ. ನೀಲಂ ಅವರನ್ನು ಅಪಹರಿಸಿ ಕೊಂದಿರುವುದಾಗಿ ಸುನೀಲ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತನ್ನ ಅಪರಾಧವನ್ನು ಮರೆಮಾಚಲು ಆಕೆಯ ತಲೆಗೆ ಎರಡು ಬಾರಿ ಗುಂಡು ಹಾರಿಸಿ ನಂತರ ಶವವನ್ನು ತನ್ನ ಹೊಲದಲ್ಲಿ ಹೂತು ಹಾಕಿದ್ದಾನೆ ಎಂದು ಪೊಲೀಸ್ ಅಧಿಕಾರಿ ರವೀಂದ್ರ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


