ಬೆಂಗಳೂರು: ಇಂದು ಮಧ್ಯಾಹ್ನ ರಾಜ್ಯ ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿ ನಡೆಸಲಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಧ್ಯಾಹ್ನ 3 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಕೈ ನಾಯಕರು ಬಂಡಾಯದ ಬಾವುಟ ಹಾರಿಸಿದ್ದಾರೆ. ಟಿಕೆಟ್ ಕೈ ತಪ್ಪಿದ ಆಕಾಂಕ್ಷಿಗಳು ಬಂಡಾಯ ಏಳುವ ಬೀತಿ ಹೆಚ್ಚುತ್ತಲೇ ಇರುವುದರಿಂದ ಬಂಡಾಯ ಶಮನಕ್ಕಾಗಿ ಸುದ್ದಿಗೋಷ್ಟಿ ನಡೆಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


