nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಟಮಿನ್ ಬಿ ಕೊರತೆ ಯನ್ನು ನೀಗಿಸುವ ಕೆಲವು ಆಹಾರಗಳು
    ಆರೋಗ್ಯ April 10, 2023

    ವಿಟಮಿನ್ ಬಿ ಕೊರತೆ ಯನ್ನು ನೀಗಿಸುವ ಕೆಲವು ಆಹಾರಗಳು

    By adminApril 10, 2023No Comments1 Min Read
    vitamin b

    ವಿಟಮಿನ್ ಬಿ: ಆರೋಗ್ಯವಂತರಾಗಿರಲು ದೇಹಕ್ಕೆ ವಿಟಮಿನ್ ಬಿ ತುಂಬ ಮುಖ್ಯವಾಗಿದೆ. ದೇಹದಲ್ಲಿ ವಿಟಮಿನ್ ಬಿ ಕೊರತೆ ಉಂಟಾದಾಗ ದೇಹದಲ್ಲಿ ದೌರ್ಬಲ್ಯ, ಆಯಾಸ, ಆಲಸ್ಯ, ಮೈಕೈ ನೋವಿನಂತಹ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ.

    ವಿಟಮಿನ್ ಬಿ ಕೊರತೆಯನ್ನು ನೀಗಿಸಲು ಮೊಟ್ಟೆ, ಮಾಂಸಾಹಾರ ಪದಾರ್ಥಗಳು ತುಂಬಾ ಪ್ರಯೋಜನಕಾರಿ ಆಗಿವೆ. ಆದರೆ, ಕೆಲವು ಸಸ್ಯಾಹಾರಗಳಿಂದಲೂ ಸಹ ಸಮಸ್ಯೆಗೆ ಸುಲಭ ಪರಿಹಾರವನ್ನು ಪಡೆಯಬಹುದು. ಅಂತಹ ಆಹಾರಗಳು ಯಾವುವು ಎಂದು ತಿಳಿದುಕೊಳ್ಳೋಣ.


    Provided by
    Provided by

    ವಿಟಮಿನ್ ಬಿ ಆಹಾರವನ್ನು ಶಕ್ತಿಯನ್ನಾಗಿ ಪರಿವರ್ತಿಸುವ ಮೂಲಕ, ಹೊಸ ರಕ್ತ ಕಣಗಳನ್ನು ರಚಿಸುವ ಮೂಲಕ ಮತ್ತು ಆರೋಗ್ಯಕರ ಚರ್ಮದ ಕೋಶಗಳು, ಮೆದುಳಿನ ಕೋಶಗಳು ಮತ್ತು ಇತರ ದೇಹದ ಅಂಗಾಂಶಗಳನ್ನು ನಿರ್ವಹಿಸುವ ಮೂಲಕ ಅವು ಚಯಾಪಚಯ ಕ್ರಿಯೆಗೆ ಸಹಾಯ ಮಾಡುತ್ತವೆ.

    ವಿಟಮಿನ್ ಬಿ ಕೊರತೆ ನೀಗಿಸುವ ಸಸ್ಯಾಹಾರಗಳು:ಹಸಿರು ಸೊಪ್ಪು ತರಕಾರಿಗಳು ,ಅದರಲ್ಲೂ ಮುಖ್ಯವಾಗಿ ಪಾಲಕ್ ಸೊಪ್ಪು, ಮೆಂತೆ ಸೊಪ್ಪು ಎಲೆಕೋಸಿನಂತರ ತರಕಾರಿಗಳಲ್ಲಿಯೂ ಕಬ್ಬಿಣದಂಶದ ಜೊತೆಗೆ, ವಿಟಮಿನ್ ಬಿ ಹೇರಳವಾಗಿ ಇದರಲ್ಲಿ ಕಂಡುಬರುತ್ತದೆ.

    ದ್ವಿದಳ ಧಾನ್ಯಗಳು:
    ಕಪ್ಪು ಉದ್ದಿನ ಕಾಳು, ಹಸಿರು ಬಟಾಣಿ, ಕಡಲೆ, ರಾಜ್ಮಾ ನಂತಹ ದ್ವಿದಳ ಧಾನ್ಯಗಳನ್ನು ವಿಟಮಿನ್ ಬಿ ಯ ಉತ್ತಮ ಆಹಾರ ಎಂದು ಪರಿಗಣಿಸಲಾಗುತ್ತದೆ.

    ಡೈರಿ ಉತ್ಪನ್ನಗಳು :
    ಹಾಲು ಒಂದು ಸಂಪೂರ್ಣ ಆಹಾರ ಎಂದು ಹೇಳಲಾಗುತ್ತದೆ . ಏಕೆಂದರೆ ಇದರಲ್ಲಿ ಎಲ್ಲಾ ರೀತಿಯ
    ಪೋಷಕಾಂಶಗಳು ಹೇರಳವಾಗಿದೆ.ಮತ್ತು ಪನ್ನಿರ್, ಚೀಸ್ ನಂತಹ ಆಹಾರಗಳ ಸೇವನೆಯಿಂದಲೂ ವಿಟಮಿನ್ ಬಿ ಕೊರತೆಯನ್ನು ನೀಗಿಸಬಹುದು.

    ಸೂರ್ಯಕಾಂತಿ ಬೀಜಗಳು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಸೂರ್ಯಕಾಂತಿ ಬೀಜಗಳನ್ನು ಬೇಯಿಸಿಯೂ ತಿನ್ನಬಹುದು, ಇಲ್ಲವೇ ಅಡುಗೆ ಎಣ್ಣೆಯ ರೂಪದಲ್ಲಿಯೂ ಬಳಸಬಹುದಾಗಿದೆ ಇವೆಲ್ಲವು ವಿಟಮಿನ್ ಬಿ ಕೊರತೆಯನ್ನು ನೀಗಿಸುವ ಆಹಾರಗಳಾಗಿವೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.