ಬೆಂಗಳೂರು : (ESIC) ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 5 ಸೀನಿಯರ್ ರೆಸಿಡೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಏಪ್ರಿಲ್ 20ರಂದು ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 20, 2023ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಹುದ್ದೆಗಳನ್ನು ನೀಡಲಾಗು ವುದು. ಲಿಖಿತ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಏಪ್ರಿಲ್ 20ರಂದು ಅಭ್ಯರ್ಥಿಗಳಿಗೆ ವೈದ್ಯಕೀಯ ಅಧೀಕ್ಷಕರ ಕಚೇರಿ, ESIC ಆಸ್ಪತ್ರೆ, ಪೀಣ್ಯ ಬೆಂಗಳೂರು ಇಲ್ಲಿ ನೇರ ಸಂದರ್ಶನ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA