ಚಿಕ್ಕಮಗಳೂರು: ಶೇ.೭೦ ರಷ್ಟು ಪ್ರಾಮಾಣಿಕ ಎಂದು ಹೇಳಿಕೊಂಡಿರುವ ಕಾಂಗ್ರೆಸ್ ಮುಖಂಡ ಎಚ್.ಡಿ.ತಮ್ಮಯ್ಯ ತಾನೊಬ್ಬ ಅಪ್ರಾಮಾಣಿಕ ಎಂಬುದನ್ನು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ಮುಖಂಡ ಡಿ.ಸುಧೀರ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅವರು ಕಾಂಗ್ರೆಸ್ ನಲ್ಲಿ ಟಿಕೆಟ್ ಕೈತಪ್ಪಿ ಹೋಗುತ್ತಿದೆ ಎಂಬ ಭಯದಲ್ಲಿ ಕಾಂಗ್ರೆಸ್ಸಿಗರ ಮೇಲಿನ ಸಿಟ್ಟನ್ನು ಸಿ.ಟಿ.ರವಿ ಅವರ ಮೇಲೆ ತೋರಿಸುವ ಭರದಲ್ಲಿ ತಾನೊಬ್ಬ ಅಪ್ರಾಮಾಣಿಕ ಎಂದು ಹೇಳುವ ಮೂಲಕ ಆರಂಭದಿಂದಲೂ ನನಗೆ ಅಧಿಕಾರ ಕೊಟ್ಟ ಪಕ್ಷಗಳಿಗೆ ವಂಚನೆ ಮಾಡುತ್ತಾ ಬಂದಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


