nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊಬೈಲ್ ಫೋನ್ ಕಳೆದು ಹೋದಲ್ಲಿ ತಕ್ಷಣವೆ KSP Application ನಲ್ಲಿ E -Lost ದೂರು ಸಲ್ಲಿಸಲು ಅನುಮತಿ
    ಸ್ಪೆಷಲ್ ನ್ಯೂಸ್ April 13, 2023

    ಮೊಬೈಲ್ ಫೋನ್ ಕಳೆದು ಹೋದಲ್ಲಿ ತಕ್ಷಣವೆ KSP Application ನಲ್ಲಿ E -Lost ದೂರು ಸಲ್ಲಿಸಲು ಅನುಮತಿ

    By adminApril 13, 2023No Comments2 Mins Read
    police

    ಹೆಚ್ಚು ಜನ ಸಂದಣಿ ಸೇರುವ ಸ್ಥಳದಲ್ಲಿ ಹಣದ ಜೊತೆಗೆ ಮೊಬೈಲ್ ಫೋನ್ ಕಳ್ಳತನ ಹೆಚ್ಚಾಗಿ ಆಗುತ್ತದೆ. ಅಲ್ಲದೆ ನಮಗೆ ಅರಿವಿಲ್ಲದೆ ಮೊಬೈಲ್ ಫೋನ್ ಗಳನ್ನ ಕಳೆದುಕೊಳ್ಳುವ ಪ್ರಸಂಗಗಳೂ ಬರುತ್ತವೆ. ಹೀಗಾಗಿ ಕಳೆದು ಹೋದ ಮೊಬೈಲ್ ಫೋನ್‌ ಗಳನ್ನು ಪತ್ತೆ ಮಾಡಲು ಮತ್ತು ದುರ್ಬಳಕೆಯನ್ನ ತಡೆಯಲು ಸಾರ್ವಜನಿಕರು Www.ceir.gov.in website ನ ಸದುಪಯೋಗ ಮಾಡಿಕೊಳ್ಳುವಂತೆ ಮೈಸೂರು ನಗರದ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮನವಿ ಮಾಡಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಕಳೆದು ಹೋದ ಮೊಬೈಲ್ ಫೋನ್‌ಗಳು ಕೆಲವೊಮ್ಮೆ ಅಪರಾಧ ಕೃತ್ಯಗಳಲ್ಲಿ ದುರ್ಬಳಕೆ ಆಗುವ ಸಾಧ್ಯತೆ ಇರುತ್ತದೆ. www.ceir.gov.in website ಮೂಲಕ ಕಳೆದು ಹೋದ ಮೊಬೈಲ್ ಫೋನ್‌ ಗಳ ದುರ್ಬಳಕೆಯನ್ನು ತಡೆಯುವುದರೊಂದಿಗೆ ಸದರಿ ಮೊಬೈಲ್ ಫೋನ್‌ ಗಳ ಪತ್ತೆ ಕೂಡ ಮಾಡಬಹುದಾಗಿದೆ. ಈ ಸಂಬಂಧ ಸಾರ್ವಜನಿಕರು ಈ ಕೆಳಕಂಡ ವಿಧಾನಗಳನ್ನು ಅನುಸರಿಸಬೇಕಾಗಿದೆ.


    Provided by

    ಮೊಬೈಲ್ ಫೋನ್ ಕಳೆದು ಹೋದಲ್ಲಿ ತಕ್ಷಣವೆ KSP Application ನಲ್ಲಿ E -Lost ದೂರು ಸಲ್ಲಿಸಿ, ಡಿಜಿಟಲ್ E- Acknowledgement ಪಡೆದುಕೊಂಡು ಇಟ್ಟು ಕೊಳ್ಳುವುದು.

    ಕಳೆದುಕೊಂಡಿರುವ ಸಿಮ್‌ ಕಾರ್ಡ್‌ನ್ನು ಸಂಬಂಧಪಟ್ಟ ಸರ್ವೀಸ್ ಪ್ರೊವೈಡರ್ ನಿಂದ ಮತ್ತೆ ಪಡೆದುಕೊಂಡು ಓಟಿಪಿ ಪಡೆಯಲು ಸದರಿ ಸಿಮ್ ಕಾರ್ಡ್‌ನ್ನು ಚಾಲನೆಯಲ್ಲಿ ಇಟ್ಟುಕೊಳ್ಳುವುದು, CEIR Portal ನಲ್ಲಿ ಓಟಿಪಿ ಪಡೆಯಲು ಇದು ಅನುಕೂಲವಾಗುತ್ತದೆ.

    www.ceir.gov.in website ಗೆ ಹೋಗಿ ತಮ್ಮ ಕಳೆದು ಹೋದ ಮೊಬೈಲ್ ಫೋನ್‌ ಗಳ ಮಾಹಿತಿಯನ್ನು ನಮೂದಿಸಬೇಕು. ಸದರಿ ಮಾಹಿತಿ ನಮೂದಿಸಿದ 24 ಗಂಟೆಗಳಲ್ಲಿ ಕಳೆದು ಹೋದ ಮೊಬೈಲ್ ಫೋನ್ ಬ್ಲಾಕ್ ಆಗುತ್ತದೆ, ನಂತರ ಯಾರೂ ಕೂಡ ಆ ಮೊಬೈಲ್ ನ್ನು ದುರ್ಬಳಕೆ ಮಾಡಲು ಸಾಧ್ಯವಿರುವುದಿಲ್ಲ .

    ಅಲ್ಲದೇ www.Ceir.gov.in website ನಲ್ಲಿ ಮೇಲ್ಕಂಡಂತೆ ಮಾಹಿತಿಯನ್ನು ನಮೂದಿಸುವುದರಿಂದ ಸೆನ್ ಪೊಲೀಸ್ ಠಾಣೆಯಿಂದ ಸದರಿ ಮೊಬೈಲ್‌ ಫೋನ್‌ ಗಳ ಪತ್ತೆಗೆ ಕ್ರಮಕೈಗೊಳ್ಳಲಾಗುವುದು.

    ಕಳೆದು ಹೋದ ಮೊಬೈಲ್ ಫೋನ್ ಪತ್ತೆಯಾದರೆ ಈಗಾಗಲೆ ತಿಳಿಸಿರುವ CEIR Portal ನಲ್ಲಿ ಲಾಗಿನ್ ಆಗಿ ಆನ್ ಬ್ಲಾಕ್ ಮಾಡಿ ಸದರಿ ಮೊಬೈಲ್ ಫೋನ್ನನು ಉಪಯೋಗಿಸಬಹುದು.

    ಆದ್ದರಿಂದ ಸಾರ್ವಜನಿಕರು ಕಳೆದು ಹೋದ ಮೊಬೈಲ್‌ ಫೋನ್‌ ಗಳ ಅಪರಾಧಿ ಕೃತ್ಯಗಳ ದುರ್ಬಳಕೆ ತಡೆ ಹಾಗೂ ಸದರಿ ಫೋನ್‌ ಗಳ ಪತ್ತೆಗೆ www.ceir.gov.in website ಮೂಲಕ ಸದುಪಯೋಗ ಪಡೆದುಕೊಳ್ಳಬೇಕೆಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ.

    ವರದಿ :ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    April 5, 2025

    ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಯಾವಾಗ?

    January 1, 2025

    ಕಿಸ್ ಮಾಡಲು ಬಂದವನ ಕೆನ್ನೆ ಕಚ್ಚಿದ ಹೆಬ್ಬಾವು

    December 16, 2024
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.