nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ವಿರುದ್ಧ ಎಲ್ಲಾ ಕ್ಷೇತ್ರಗಳಲ್ಲಿ ಏಕ ಅಭ್ಯರ್ಥಿ ಸೂತ್ರದೊಂದಿಗೆ ಪ್ರತಿಪಕ್ಷಗಳ ಒಗ್ಗಟ್ಟು:ನಿತೀಶ್ ಕುಮಾರ್
    ರಾಷ್ಟ್ರೀಯ ಸುದ್ದಿ April 14, 2023

    ಬಿಜೆಪಿ ವಿರುದ್ಧ ಎಲ್ಲಾ ಕ್ಷೇತ್ರಗಳಲ್ಲಿ ಏಕ ಅಭ್ಯರ್ಥಿ ಸೂತ್ರದೊಂದಿಗೆ ಪ್ರತಿಪಕ್ಷಗಳ ಒಗ್ಗಟ್ಟು:ನಿತೀಶ್ ಕುಮಾರ್

    By adminApril 14, 2023No Comments1 Min Read
    bjp

    2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಮಹತ್ವದ ಸಭೆ ಇಂದು ದೆಹಲಿಯಲ್ಲಿ ನಡೆಯಲಿದೆ. ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರತ್ ಪವಾರ್ ಅವರು ಜೆಡಿಯು ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಲಿದ್ದಾರೆ. ನಿನ್ನೆ ಶರತ್ ಪವಾರ್ ಅವರು ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು.

    ಪ್ರತಿಪಕ್ಷಗಳು ಒಗ್ಗಟ್ಟಾಗಿವೆ  ಎಂದು  ಸಭೆಯ ನಂತರ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದರು. ಇದು ಆರಂಭವಷ್ಟೇ, ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ಮತ್ತು ಇತರರನ್ನು ತನ್ನೊಂದಿಗೆ ಉಳಿಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಶರತ್ ಪವಾರ್ ಹೇಳಿದ್ದಾರೆ.


    Provided by
    Provided by

    ರಾಷ್ಟ್ರಮಟ್ಟದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿ ವಿರುದ್ಧ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಒಂದೇ ಜಂಟಿ ಅಭ್ಯರ್ಥಿ ಎಂಬ ಸೂತ್ರವನ್ನು ಮುಂದಿಡುತ್ತಿದ್ದಾರೆ. ಆಗ ಮಾತ್ರ ಬಿಜೆಪಿ ವಿರುದ್ಧ ಸಮರ್ಥವಾಗಿ ಹೋರಾಡಲು ಸಾಧ್ಯ ಎಂದು ನಿನ್ನೆ ನಿತೀಶ್ ಕುಮಾರ್ ಕಾಂಗ್ರೆಸ್ ನಾಯಕತ್ವಕ್ಕೆ ಮಾಹಿತಿ ನೀಡಿದ್ದಾರೆ. ನಿತೀಶ್ ಕುಮಾರ್ ಅವರು ಇಂದು ಇತರ ವಿರೋಧ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ.

    ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಣೆ, ಅಭಿವ್ಯಕ್ತಿ ಸ್ವಾತಂತ್ರ್ಯ ಕಾಪಾಡಲು, ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಲು, ಸಂವಿಧಾನಿಕ ಸಂಸ್ಥೆಗಳ ರಕ್ಷಣೆಗೆ ನಾವೆಲ್ಲರೂ ಒಟ್ಟಾಗಿ ಹೋರಾಡಲು ಸಿದ್ಧರಿದ್ದೇವೆ. ಎಲ್ಲ ಪಕ್ಷಗಳ ಜತೆ ಮಾತುಕತೆ ನಡೆಸುತ್ತೇವೆ. ಪವಾರ್ ಕೂಡ ಇದೇ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ ಎಂದು ಖರ್ಗೆ ಹೇಳಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.