ಜಕಾರ್ತ: ಇಂದು ಇಂಡೋನೇಷ್ಯಾದ ತುಬಾನ್‌ನಿಂದ ಉತ್ತರಕ್ಕೆ 96 ಕಿ.ಮೀ ದೂರದಲ್ಲಿ ಪ್ರಬಲವಾದ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆ ದಾಖಲಾಗಿದೆ ಎಂದು ಯುಎಸ್ ಜಿಯೋಲಾಜಿಕಲ್ ವರದಿ ಮಾಡಿದೆ.
ಭೂಕಂಪದ ಕೇಂದ್ರಬಿಂದು ಆರಂಭದಲ್ಲಿ 6.0255 ಡಿಗ್ರಿ ದಕ್ಷಿಣ ಅಕ್ಷಾಂಶ ಮತ್ತು 112.0332 ಡಿಗ್ರಿ ಪೂರ್ವ ರೇಖಾಂಶದಲ್ಲಿ ಪತ್ತೆಯಾಗಿದೆ.ಭೂಕಂಪದ ಆಳ 594.028 ಕಿ.ಮೀ. ಇದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


