ಮಹಾರಾಷ್ಟ್ರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, ಹಲವರಿಗೆ ಗಾಯ. ಸುಮಾರು 40 ಜನರಿದ್ದ ಬಸ್ ಅಪಘಾತಕ್ಕೀಡಾಗಿದೆ. ಕೋಕಾ ಕಡೆಗೆ ಬಸ್ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ.
ಪುಣೆಯಿಂದ ಮುಂಬೈಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಹಳೆ ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯ ಶಿಂಗ್ರೋಬಾ ದೇವಸ್ಥಾನದ ಬಳಿ ಅಪಘಾತ ಸಂಭವಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


