nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    • ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
    • ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
    • ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ನನಗೆ ವಿಶ್ವಾಸವಿದೆ: ಬೆಮೆಲ್ ಕಾಂತರಾಜು
    ತುರುವೇಕೆರೆ April 16, 2023

    ತುರುವೇಕೆರೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ನನಗೆ ವಿಶ್ವಾಸವಿದೆ: ಬೆಮೆಲ್ ಕಾಂತರಾಜು

    By adminApril 16, 2023No Comments2 Mins Read
    bemal kantharaju

    ತುರುವೇಕೆರೆ: ಕಾಂಗ್ರೆಸ್ ಅಭ್ಯರ್ಥಿ ಬಿ.ಎಂ.ಎಲ್.ಕಾಂತರಾಜ್ ರವರ ಕಚೇರಿಯಲ್ಲಿ  ತಾಲ್ಲೂಕಿನ ಮಣಿಚಂಡೂರು ಗ್ರಾಮಪಂಚಾಯ್ತಿ ವ್ಯಾಪ್ತಿಯ ನೂರಾರು ಯುವಕರು ಬೆಮೆಲ್ ಕಾಂತರಾಜುರವರ ನಾಯಕತ್ವ ಆದರ್ಶಗಳನ್ನು ಮತ್ತು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಮೆಚ್ಚಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು ತೊರೆದು ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಶ್ರೀನಿವಾಸ್ ಹಾಗೂ ವಕೀಲ ನಟರಾಜ್  ರವರ ನೇತೃತ್ವದಲ್ಲಿ ಕಾಂಗ್ರೆಸ್  ಪಕ್ಷ ಸೇರ್ಪಡೆ ಗೊಂಡರು.

    ನಂತರ ಮಾತನಾಡಿದ ಬೆಮೆಲ್ ಕಾಂತರಾಜು ನಮ್ಮ ಪಕ್ಷಕ್ಕೆ ಬಂದಿರುವ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸುವುದಾಗಿ ತಿಳಿಸಿ ಎಲ್ಲರನ್ನು ನ್ಯಾಯಯುತವಾಗಿ ನಡೆಸಿಕೊಳ್ಳುತ್ತೇವೆ. ನಮ್ಮ ಸರ್ಕಾರ ಬರಲೆಂದು ನೀವು ನಮ್ಮ ಜೊತೆ ಕೈಜೋಡಿಸಿದ್ದೀರಿ , ಅದಕ್ಕೆ ನನ್ನ ಕೃತಜ್ಞತೆ ತಿಳಿಸುತ್ತೇನೆ. ಪ್ರಾಮಾಣಿಕವಾಗಿ ಕೆಲಸ ಮಾಡುತ್ತೀರೆಂದು ನಂಬಿದ್ದೇನೆ ಎಂದರು.

    ಇಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ನನಗೆ ವಿಶ್ವಾಸವಿದೆ. ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಸಹ ನನ್ನನ್ನು ಯಾವುದೇ ಸಂಕೋಚವಿಲ್ಲದೆ  ಸಂಪರ್ಕಿಸಿ ಎಂದ ಅವರು, ಸೋಮವಾರ ನಾಮಪತ್ರ ಸಲ್ಲಿಸಲಿದ್ದೇನೆ, ದೊಡ್ಡ ಮಟ್ಟದಲ್ಲಿ ಕಾರ್ಯಕರ್ತರುಗಳನ್ನು ಜನಗಳನ್ನು ಸೇರಿಸಿ ನಾಮಪತ್ರ ಸಲ್ಲಿಸುವ ಕಾರ್ಯವನ್ನು ನಾನು ಮಾಡುವುದಿಲ್ಲ, ಮುಂದಿನ ದಿನಗಳಲ್ಲಿ ತುರುವೇಕೆರೆಗೆ ರಾಹುಲ್ ಗಾಂಧಿ ವರು ಬರುವ ನಿರೀಕ್ಷೆಯಿದ್ದು, ಆ ವೇಳೆಗೆ ರೋಡ್ ಶೋ  ನಡೆಸಲಿದ್ದು, ಅದಕ್ಕೆ ನಾವು ತಯಾರಿ ನಡೆಸಿದ್ದೇವೆ ಎಂದರು.

    ಚುನಾವಣಾ ಆಯೋಗ ವಿಧಿಸಿರುವ ಮಾನದಂಡದಂತೆ ನಾವು ನಾಮ ಪತ್ರವನ್ನು 20ನೇ ತಾರೀಖಿನಂದು ಡಿಕೆಶಿ ರವರು ಬರಲಿದ್ದು, ರೋಡ್ ಶೋ ನಡೆಸಿ ಸಲ್ಲಿಸಲಿದ್ದೇವೆ. ರಾಹುಲ್ ಗಾಂಧಿಯವರು, 22 ರಿಂದ 26ನೇ ತಾರೀಕಿನ ಒಳಗೆ ಆಗಮಿಸಿ, ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಪ್ರತೀ ಜಿಲ್ಲೆಯಲ್ಲಿ 4 ತಾಲ್ಲೂಕುಗಳನ್ನೂ ಆಯ್ಕೆ ಮಾಡಿಕೊಂಡು ಆಗಮಿಸುತ್ತಿದ್ದಾರೆ. ಪ್ರಿಯಾಂಕಾ ಗಾಂಧಿ ಕೂಡ ಆಗಮಿಸಲಿದ್ದಾರೆ. ಶಕ್ತಿ ಪ್ರದರ್ಶನ ಮಾಡುವ ಇರಾದೆ ನಮಗಿಲ್ಲ, ನಾವು ಗೆದ್ದೇ ಗೆಲ್ಲುತ್ತೇವೆ ವಿಶ್ವಾಸವಿದೆ ಎಂದರು.

    ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಮೆಲ್ ಕಾಂತರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನ ಕುಮಾರ್, ಎಚ್.ಕೆ.ನಾಗೇಶ್,  ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಶ್ರೀನಿವಾಸ್, ದಲಿತ ಮುಖಂಡ  ಗುರುದತ್, ಅಜ್ಜನಹಳ್ಳಿ ಜವರೇಗೌಡ,   ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಗಳಾದ ನಂಜುಂಡಪ್ಪನವರು ಹಾಗೂ ಮುಖಂಡರುಗಳಾದ ಜಿ ಎಂ ಲಕ್ಷ್ಮೀಕಾಂತ್ , ಕೊಳಾಲ ನಾಗರಾಜ್,  ಶಿವರಾಜು, ಕೆಂಪರಾಜು, ಲಕ್ಷ್ಮೀದೇವಮ್ಮ, ಸುನಿಲ್  ಹಾಗೂ ಕಾರ್ಯಕರ್ತರು  ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ

    September 21, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಎಸೆದು ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ,…

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026

    ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.