nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026
    Facebook Twitter Instagram
    ಟ್ರೆಂಡಿಂಗ್
    • ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!
    • ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
    • ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
    • ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ
    ತುರುವೇಕೆರೆ April 16, 2023

    ತುರುವೇಕೆರೆ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

    By adminApril 16, 2023No Comments1 Min Read
    ambedkar jayanti

    ತುರುವೇಕೆರೆ : ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ  ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ಆಚರಿಸಲಾಯಿತು.

    ತಾಲೂಕು ದಂಡಾಧಿಕಾರಿಗಳಾದ ವೈ.ಎಂ., ರೇಣು ಕುಮಾರ್ ರವರ ನೇತೃತ್ವದಲ್ಲಿ ಎಲ್ಲಾ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಆಡಳಿತ ಸೌಧದ ಸಭಾಂಗಣದಲ್ಲಿ ಅಂಬೇಡ್ಕರ್ ರವರ ಭಾವಚಿತ್ರವನ್ನು ಇರಿಸಿ,   ಸಕಲ ಸರ್ಕಾರಿ ಗೌರವಗಳೊಂದಿಗೆ ದೀಪವನ್ನು ಬೆಳಗಿಸಿ ಪುಷ್ಪಾರ್ಚನೆಯನ್ನು ಮಾಡಿ ನಮನ ಸಲ್ಲಿಸಲಾಯಿತು .


    Provided by
    Provided by

    ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಕುಮಾರಿ ತ್ರಿವೇಣಿ, ಭೂಮಾಪನ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವಶಂಕರ್,  ದಲಿತ ಮುಖಂಡರುಗಳಾದ ಬೀಚನಹಳ್ಳಿ ರಾಮಣ್ಣ , ಮಹದೇವಯ್ಯ ,ಡಾಕ್ಟರ್ ಚಂದ್ರಯ್ಯ ,ಶಿಕ್ಷಕರಾದ ಬೋರಪ್ಪ ,ಬಾಣಸಂದ್ರ ಕೃಷ್ಣ ಮಾದಿಗ , ಕುಣಿ ಕೇನಹಳ್ಳಿ ಜಗದೀಶ್ , ಸವಿತಾ ಸಮಾಜದ ಧನಂಜಯ್ , ವಾಲ್ಮೀಕಿ ಸಮಾಜದ ಮುಖಂಡರುಗಳಾದ ಶಿವಣ್ಣ ,ವಸಂತ್ ಕುಮಾರ್ ಇತರರು ಹಾಗೂ ಎಲ್ಲಾ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್‌ ಗೆ ನುಗ್ಗಿದ ವಾಹನ!

    June 1, 2026

    ಕೊರಟಗೆರೆ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನವೊಂದು ಹರಿದ ಪರಿಣಾಮ,…

    ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ

    June 1, 2026

    ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

    June 1, 2026

    ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.