nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026
    Facebook Twitter Instagram
    ಟ್ರೆಂಡಿಂಗ್
    • ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    • ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 
    • ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    • ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಂಚರತ್ನ ಯೋಜನೆ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿ: ಎಂ.ವಿ.ವೀರಭದ್ರಯ್ಯ
    ಮಧುಗಿರಿ April 19, 2023

    ಪಂಚರತ್ನ ಯೋಜನೆ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿ: ಎಂ.ವಿ.ವೀರಭದ್ರಯ್ಯ

    By adminApril 19, 2023No Comments1 Min Read
    pancharatna yojane

    ಮಧುಗಿರಿ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ರಾಜ್ಯದಲ್ಲಿ ಮುಖ್ಯ ಮಂತ್ರಿ ಆಗಿದ್ದಾಗ ಮಾಡಿದ ಅಭಿವೃದ್ಧಿ ಹಾಗೂ ಪ್ರಸ್ತುತ ರಾಜ್ಯದ ಸಮಗ್ರ ಅಭಿವೃದ್ಧಿಗೆ ಮತ್ತು ಜನತೆಯ ಅನುಕೂಲಕ್ಕಾಗಿ ರೂಪಿಸಿರುವ ಪಂಚರತ್ನ ಯೋಜನೆಯೇ ಜೆ.ಡಿ.ಎಸ್.ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆಯೆಂದು ಮಧುಗಿರಿ ವಿಧಾನ ಸಭಾಕ್ಷೇತ್ರದ ಜೆ.ಡಿ.ಎಸ್.ಅಭ್ಯರ್ಥಿ ಎಂ.ವಿ.ವೀರಭದ್ರಯ್ಯ ಹೇಳಿದರು.

    ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, 2018ರಲ್ಲಿ ಪ್ರಕೃತಿ ಕೈ ಕೊಡ್ತು, ಭೀಕರವಾದ ಬರಗಾಲ ಕುಡಿಯೋ ನೀರಿಗೂ ಹಾಹಾಕಾರ , ದನ ಕರುಗಳ ಮೇವಿಗೂ ಸಹ ಹಾಹಾಕಾರ ಸೃಷ್ಟಿಯಾದ ಸಂದರ್ಭದಲ್ಲಿ ಕುಮಾರಸ್ವಾಮಿಯವರು 6 ಕೋಟಿ 80 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿಸಿ, ಆಂಧ್ರಪ್ರದೇಶದಿಂದ ದನ ಕರುಗಳಿಗೆ ಮೇವುತರಿಸಿದ್ದರು ಎಂದರು.


    Provided by
    Provided by

    ಯಾವುದಾದರೂ ಕ್ಷೇತ್ರದಲ್ಲಿ ನಾಲ್ಕು ತಿಂಗಳ ಅವಧಿಯಲ್ಲಿ 300 ಬೋರ್ವೆಲ್ ಕೊರೆಸಿ ನೀರಿಗೆ ಅನುಕೂಲ ಮಾಡಿದ್ದು, ಅಂದರೆ ಅದು ಮಧುಗಿರಿ ಕ್ಷೇತ್ರ. ಇದು ಒಂದು ಇತಿಹಾಸ ಎಂದು ಹೇಳಬಹುದು. ಈಗಿರುವ ಬಿಜೆಪಿ ಸರ್ಕಾರ, ಕ್ಷೇತ್ರಕ್ಕೆ ಅನುದಾನ ಕೊಡಲು ತಾರತಮ್ಯ ಮಾಡಿತು. ಆದರೂ ನಾನು ಕ್ಷೇತ್ರಕ್ಕೆ 1,147 ಕೋಟಿ ಅನುದಾನವನ್ನು ತಂದು ಹತ್ತು ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವುದಾಗಿ ಅವರು ಹೇಳಿದರು.

    ಈ ಸಂದರ್ಭದಲ್ಲಿ ತುಮುಲ್ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ಕೊಂಡವಾಡಿ ಚಂದ್ರಶೇಖರ್, ಪುರಸಭಾ ಅಧ್ಯಕ್ಷರಾದ ತಿಮ್ಮರಾಜು, ಸದಸ್ಯರಾದ ಎಮ್.ಆರ್.ಜಗನ್ನಾಥ್, ಗಂಗರಾಜು, ನಾಣಿ, ಮಾಜಿ ಸದಸ್ಯರಾದ ಶಫೀಕ್, ಸಲೀಂ ಉನ್ನಿಸಾ, ಆಸಿಯ ಶಾಜು, ಮುಖಂಡರಾದ ಸುಮು ಚಂದ್ರಶೇಖರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಡಿ.ಕೃಷ್ಣಪ್ಪ, ವೆಂಕಟೇಶ್ ಕೃಷ್ಣಪ್ಪ, ಹಿರಿಯ ಅಲ್ಪಸಂಖ್ಯಾತರ ಮುಖಂಡರಾದ ಅಲ್ಲೂ ಮಾಮು, ಸಲ್ಮಾನ್ ಬೈಗ್, ಗೋವಿಂದರಾಜು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಇದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026

    ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ

    May 11, 2026

    ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು

    May 1, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಖ್ಯಾತ ನಟ, ನಿರ್ಮಾಪಕ ಹಾಗೂ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಖ್ಯಾತಿಯ ದಿಲೀಪ್ ರಾಜ್…

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 

    May 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.