ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ದಿಂದ ದಿನಾಂಕ 17-03-2022ಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಕಿರಿಯ ಅಭಿಯಂತರರ ಹುದ್ದೆಗಳಿಗೆ ಸಂಭಂಧಿಸಿದಂತೆ ನೇಮಕಾತಿಯನ್ನು ಏಪ್ರಿಲ್ 26 ಮತ್ತು 27 ರಂದು ಮೂಲದಾಖಲೆಗಳ ಪರಿಶೀಲನೆಯನ್ನು ಲೋಕಸೇವಾ ಆಯೋಗದ ಕೇಂದ್ರ ಕಚೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಈ ವಿಷಯಗಳಿಗೆ ಸಂಬಂಧಿಸಿದ ಅರ್ಹ ಅಭ್ಯರ್ಥಿಗಳಿಗೆ ಈಗಾಗಲೇ ಸೂಚನಾ ಪತ್ರಗಳನ್ನು ಅಂಚೆ ಮೂಲಕ ಕಳುಹಿಸಲಾಗಿದೆ. ಹಾಗೂ ವೇಳಾಪಟ್ಟಿಯನ್ನು ಒಳಗೊಂಡ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಆಯೋಗದ ವೆಬ್‍ಸೈಟ್ https://kpsc.kar.nic.in/Lists ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿ ಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


